अर्थ : ಕಾಲಿನ ಕೆಳಗೆಯ ಭಾಗ ನೆಡೆಯುವಾಗ ಭೂಮಿಯ ಮೇಲೆ ಇರುತ್ತದೆ
उदाहरण :
ಅವನ ಅಂಗಾಲಿಗೆ ಸೂಚಿಯು ಚುಚ್ಚಿಕೊಂಡಿದೆ.
पर्यायवाची : ಕಾಲಿನ ಅಡಿ, ಕಾಲಿನ ಆಧಾರ, ಕಾಲಿನ ಕೆಳಭಾಗ, ಪಾದ, ಪಾದದ ಅಡಿ, ಪಾದದ ಆಧಾರ, ಪಾದದ ಕೆಳಭಾಗ
अन्य भाषाओं में अनुवाद :
The underside of the foot.
sole