पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಅಂಜಿಸು शब्द का अर्थ तथा उदाहरण पर्यायवाची एवम् विलोम शब्दों के साथ।

ಅಂಜಿಸು   ಕ್ರಿಯಾಪದ

अर्थ : ಯಾವ ರೀತಿಯಲ್ಲಿ ಹೆದರಿಸುವುದು ಎಂದರೆ ಭಯದಿಂದ ಮನುಷ್ಯ ಯಾವುದೇ ಕೆಲಸವನ್ನು ಮಾಡಲಾಗದಂತಾಗುವುದು

उदाहरण : ಡಾಕೂಗಳು ಬಾಂಬ್ ಅನ್ನು ಹಾಕಿ ಹಳ್ಳಿಯವರನ್ನು ಹೆದರಿಸಿದರು.

पर्यायवाची : ಅದುರಿಸು, ನಡುಗಿಸು, ಬೆದರಿಸು, ಭಯಪಡಿಸು, ಹೆದರಿಸು


अन्य भाषाओं में अनुवाद :

ऐसा डराना कि कोई आदमी कोई काम न कर सके।

डाकुओं ने बम फेंककर गाँववालों को दहला दिया।
दहलाना

Fill with terror. Frighten greatly.

terrify, terrorise, terrorize

अर्थ : ಬೇರೆಯವರ ಮನಸ್ಸಿನಲ್ಲಿ ಹೆದರಿಗೆಯನ್ನು ಹುಟ್ಟಿಸು

उदाहरण : ಈ ಕೋತಿಯು ಎಲ್ಲರನ್ನು ಹೆದರಿಸುತ್ತದೆ.

पर्यायवाची : ಬೆದರಿಸು, ಭಯ ಹುಟ್ಟಿಸು, ಹೆದರಿಸು


अन्य भाषाओं में अनुवाद :

किसी के मन में डर उत्पन्न करना।

यह बंदर सबको डराता है।
डरपाना, डराना, भयभीत करना

Cause fear in.

The stranger who hangs around the building frightens me.
Ghosts could never affright her.
affright, fright, frighten, scare

चौपाल