अर्थ : ಹಗ್ಗ, ದಾರ, ಪಟ್ಟಿ, ಗುಂಡಿ, ಕೊಕ್ಕೆ, ಬೀಗ, ಅಗುಳಿ ಮೊದಲಾದವುಗಳಿಂದ ಭದ್ರಪಡಿಸುವಿಕೆ
उदाहरण :
ಅವಳು ಕಟ್ಟಿಗೆಯನ್ನು ಹಗ್ಗದಿಂದ ಬಿಗಿ ಮಾಡಿ ಹೊತ್ತೊಯ್ದಳು.
पर्यायवाची : ಕಟ್ಟು, ಕಸೆ, ಬಂದಿಸುವುದು, ಬಿಗಿ
अन्य भाषाओं में अनुवाद :
अर्थ : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ
उदाहरण :
ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.
पर्यायवाची : ಅಂಟಿಸು, ಅಂಟಿಸುವಿಕೆ, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು
अन्य भाषाओं में अनुवाद :
The act of installing something (as equipment).
The telephone installation took only a few minutes.अर्थ : ಯಾವುದಾದರೂ ವಸ್ತುಗಳ ಬೇರೆ ಭಾಗಗಳನ್ನು ಸೇರಿಸುವುದು
उदाहरण :
ಈ ಕುರ್ಚಿಯ ಮುರಿದ ಭಾಗವನ್ನು ಅವನು ಗೋಂದಿನ ಸಹಾಯದಿಂದ ಜೋಡಿಸಿದ
पर्यायवाची : ಜೋಡಿಸುವುದು, ಸಂಯೋಜಿಸುವುದು
अन्य भाषाओं में अनुवाद :
कुछ वस्तुओं का इस प्रकार परस्पर मिलना या सटना कि एक का अंग या तल दूसरी के साथ लग या चिपक जाए।
इस कुर्सी का टूटा हुआ हत्था जुड़ गया।