पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಅಂಟು-ಹಾಕು शब्द का अर्थ तथा उदाहरण पर्यायवाची एवम् विलोम शब्दों के साथ।

ಅಂಟು-ಹಾಕು   ಕ್ರಿಯಾಪದ

अर्थ : ಯಾವುದಾದರೂ ದೊಡ್ಡ ಬಟ್ಟೆ ಇಲ್ಲವೇ ಹಾಳೆಯ ತರಹದ ವಸ್ತುವಿಗೆ ಅದೇ ತರಹದ ಚಿಕ್ಕ ವಸ್ತುವನ್ನು ಪರಸ್ಪರ ಸೇರಿಸುವ ಅಥವಾ ಸೂಜಿ ದಾರ ಮುಂತಾದುವುಗಳೊಂದಿಗೆ ಕಟ್ಟು ಹಾಕುವುದರ ಮೂಲಕ ಜೋಡಿಸುವ ಕ್ರಿಯೆ

उदाहरण : ಲತಾಳ ಕುರ್ತಕ್ಕೆ ಗುಂಡಿ ಹೊಲಿಯಲಿಲ್ಲ.

पर्यायवाची : ಅಂಟಿಸು, ಅಂಟು ಹಾಕು, ಅಂಟುಹಾಕು, ಟಾಕು ಹಾಕು, ತೇಪೆ ಹಾಕು, ತೇಪೆ-ಹಾಕು, ತೇಪೆಹಾಕು, ದಳಿ, ದಳೆ, ದಳೆ ಹಾಕು, ಹಚ್ಚು, ಹೊಲಿ, ಹೊಲಿಗೆ ಹಾಕು, ಹೊಲಿದು ಸೇರಿಸು, ಹೊಲೆ


अन्य भाषाओं में अनुवाद :

किसी बड़ी वस्तु में कोई छोटी वस्तु किसी माध्यम से जैसे सुई डोरे आदि से जोड़ना।

लता कुर्ते में बटन टाँक रही है।
टँकाई करना, टाँकना, लगाना

Fasten by sewing. Do needlework.

run up, sew, sew together, stitch

अर्थ : ಯಾವುದಾದರೊಂದು ವಸ್ತುವಿನ ಮೇಲೆ ತೆಳ್ಳಗಿನ ಇನ್ನೊಂದು ವಸ್ತುವನ್ನು ಪದರದ ಹಾಗೆ ಅಂಟಿಸುವ ಪ್ರಕ್ರಿಯೆ

उदाहरण : ಮಿಠಾಯಿ ಡಬ್ಬದ ಮೇಲೆ ಕಾಗದವನ್ನು ಹಚ್ಚಿ.

पर्यायवाची : ಅಂಟಿಸು, ಅಂಟು ಹಾಕು, ಅಂಟುಹಾಕು, ಬಳಿ, ಲೇಪ ಹಾಕು, ಲೇಪ-ಹಾಕು, ಲೇಪಹಾಕು, ಲೇಪಿಸು, ಹಚ್ಚು


अन्य भाषाओं में अनुवाद :

किसी वस्तु के ऊपर किसी दूसरी वस्तु की घुमावदार परत चढ़ाना।

मिठाई के डब्बे के ऊपर कागज़ लपेट दो।
लपटाना, लपेटना, लिपटाना

Arrange or fold as a cover or protection.

Wrap the baby before taking her out.
Wrap the present.
wrap, wrap up

चौपाल