पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಅಂತ್ಯ शब्द का अर्थ तथा उदाहरण पर्यायवाची एवम् विलोम शब्दों के साथ।

ಅಂತ್ಯ   ನಾಮಪದ

अर्थ : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ

उदाहरण : ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.

पर्यायवाची : ಇತಿ, ಮುಕ್ತಾಯ(??), ಸಮಾಪ್ತಿ, ಸಮಾರೋಪ

अर्थ : ಯಾವುದಾದರೊಂದರ ಮುಕ್ತಾಯದ ಹಂತದಲ್ಲಿರುವ ಭಾಗ

उदाहरण : ಈ ಕಥೆಯ ಕೊನೆಯಲ್ಲಿ ನಾಯಕ ನಾಯಕಿ ಒಂದಾಗುತ್ತಾರೆ.

पर्यायवाची : ಕೊನೆ


अन्य भाषाओं में अनुवाद :

किसी घटना आदि का निष्पादनीय या अंतिम भाग।

इस पुस्तक का अंत पढ़ने के बाद ही आप किसी निष्कर्ष पर पहुँचेंगे।
अंत, अन्त, उपसंहार

अर्थ : ಭೂಮಿಯ ಮೇಲೆ ಇರುವ ಈ ಪ್ರಪಂಚ ಲೀನವಾಗಿ ಹಲವಾರು ವರ್ಷದ ನಂತರ ನಶಿಸಿಹೋಗುವ ಕ್ರಿಯೆ ಮತ್ತು ಅದರ ನಂತರ ಮತ್ತೆ ಹೊಸ ಪ್ರಪಂಚ ಸೃಷ್ಟಿಯಾಗುವುದು

उदाहरण : ಎಲ್ಲಾ ಧರ್ಮಗಳ ಪ್ರಕಾರ ಪ್ರಳಯದ ದಿನ ಈ ಸೃಷ್ಟಿ ಅಂತ್ಯ ಕಾಣುವುದು.

पर्यायवाची : ಪ್ರಕೃತಿವಿಕೋಪ, ಪ್ರಳಯ, ಪ್ರವಾಹ, ವಿನಾಶ


अन्य भाषाओं में अनुवाद :

संसार की प्रकृति में लीन होकर मिट जाने की क्रिया जो बहुत दिनों पर होती है और जिसके बाद फिर नई सृष्टि होती है।

सभी धर्मों में ऐसा माना जाता है कि प्रलय के दिन इस सृष्टि का अंत हो जाएगा।
अंत, अन्त, अभव, कयामत, जगद्विनाश, जहानक, प्रलय, महालय, युगांत, युगांतक, युगान्त, युगान्तक, लय, विनाश, विश्वक्षय

A sudden violent change in the earth's surface.

cataclysm, catastrophe

अर्थ : ಆನಂದ ದುಃಖ ಇತ್ಯಾದಿಗಳ ಕೊನೆ ಹಂತ

उदाहरण : ಈ ಸುದ್ದಿ ತಿಳಿದು ಅವಳ ಸಂತೋಷ ಅಂತ್ಯವಾಯಿತು.

पर्यायवाची : ಕೊನೆ


अन्य भाषाओं में अनुवाद :

आनंद, दुःख आदि की परिसीमा।

यह खबर सुनकर उसकी खुशी का पारावार नहीं रहा।
अंत, पारावार, सीमा, हद, हद्द

अर्थ : ಯಾವುದೇ ಕೆಲಸ ಕಾರ್ಯದ ನಂತರ ಅದರಿಂದುಂಟಾದ ಬದಲಾವಣೆ

उदाहरण : ವಿಪರೀತ ಮಳೆಯ ಪರಿಣಾಮ ಪ್ರಕೃತಿ ವಿಕೋಪವಾಯಿತು.

पर्यायवाची : ಕೊನೆ, ಪರಿಣಾಮ, ಪಲಿತಾಂಶ, ಪ್ರತಿಫಲ


अन्य भाषाओं में अनुवाद :

किसी कार्य के अंत में उसके फलस्वरूप होनेवाला कार्य या कोई बात।

उसके काम का नतीजा बहुत ही बुरा निकला।
अंजाम, अंत, अनुबंध, अनुबन्ध, अनुसार, अन्जाम, अन्त, जोग, ताबीर, नतीजा, परिणति, परिणाम, प्रतिफल, प्रयोग, फल, योग, रिजल्ट, विपाक, व्युष्टि, हश्र

Something that results.

He listened for the results on the radio.
final result, outcome, result, resultant, termination

अर्थ : ಬದುಕಿನ ಕೊನೆ, ಮುಕ್ತಾಯ ಅಥವಾ ಅದನ್ನು ಕೊನೆಗೊಳಿಸುವ ಘಟನೆ

उदाहरण : ಅವನಿಗೆ ಸಾವು ಸಮೀಪಿಸುತ್ತಿದೆ.

पर्यायवाची : ಅವಸಾನ, ನಿಧನ, ಮರಣ, ಮೃತ್ಯು, ಸಾವು


अन्य भाषाओं में अनुवाद :

अर्थ : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ

उदाहरण : ಮಹಾತ್ಮ ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.

पर्यायवाची : ಇತಿ, ಮುಕ್ತಾಯ, ಸಮಾಪ್ತಿ, ಸಮಾರೋಪ


अन्य भाषाओं में अनुवाद :

किसी उद्देश्य की सिद्धि के लिए लोगों का अपना-अपना अलग-अलग दल बनाने की क्रिया।

संविधान के पाँव दलबंदी के दलदल में फँसे हैं।
दलबंदी, दलबन्दी

The act of ending something.

The termination of the agreement.
conclusion, ending, termination

अर्थ : ಯಾವುದಾದರೂ ಸಂಖ್ಯೆಯಲ್ಲಿ ಕಳೆದನಂತರ ಉಳಿದಿರುವಂತಹ ಸಂಖ್ಯೆ

उदाहरण : ಈ ಸಮಸ್ಯೆಯಪ್ರಶ್ನೆಯ ಶೇಷಫಲ ಐದು ಬಂದಿದೆ.

पर्यायवाची : ಉಳಿದ, ಉಳಿದ ವಸ್ತು, ಉಳಿದ ಸಂಖ್ಯೆ, ಪರಿಣಾಮ, ಪ್ರಭಾವ, ಪ್ರಯೋಜನ, ಲಾಭ, ಶೇಷ, ಶೇಷಫಲ, ಸಮಾಪ್ತಿ


अन्य भाषाओं में अनुवाद :

किसी संख्या में से कोई संख्या घटाने पर बची हुई संख्या।

इस प्रश्न में शेषफल पाँच आया है।
घटान फल, परिशेष, शेष, शेषफल

The number that remains after subtraction. The number that when added to the subtrahend gives the minuend.

difference, remainder

अर्थ : ಯಾವುದೇ ವಸ್ತು ವಿಷಯದ ಕಡೆಯ ಮುಕ್ತಾಯ

उदाहरण : ಕಲಿಯುಗದ ಅಂತ್ಯ ನಿಶ್ಚಿತ.

पर्यायवाची : ಕೊನೆ, ಸಮಾಪ್ತಿ

ಅಂತ್ಯ   ಗುಣವಾಚಕ

अर्थ : ಯಾವುದೇ ಕೆಲಸ ಮತ್ತು ಸಂಗತಿಯು ಕೊನೆಗೊಳ್ಳುವಿಕೆ

उदाहरण : ನನ್ನ ಮೂಲಕ ಈ ಕೆಲಸ ಮುಕ್ತಾಯವಾಯಿತು.

पर्यायवाची : ಪೂರ, ಪೂರ್ಣ, ಮುಕ್ತಾಯ, ಸಂಪೂರ್ಣ, ಸಮಾಪ್ತಿ


अन्य भाषाओं में अनुवाद :

Having finished or arrived at completion.

Certain to make history before he's done.
It's a done deed.
After the treatment, the patient is through except for follow-up.
Almost through with his studies.
done, through, through with

चौपाल