अर्थ : ಬೆಂಕಿಯಿಂದ ಮೇಲೇಳುವ ಜ್ವಾಲೆ
उदाहरण :
ಕಾಡಿನಲ್ಲಿ ಹೊತ್ತಿಕೊಂಡ ಬೆಂಕಿಯ ಜ್ವಾಲೆ ಆಕಾಶವನ್ನು ಮುಟ್ಟುತ್ತಿತ್ತು
पर्यायवाची : ಅಗ್ನಿ ಜ್ವಾಲೆ, ಅಗ್ನಿಜ್ವಾಲೆ, ಅಗ್ನಿಯ ಶಿಖೆ, ಅಗ್ನಿಶಿಖೆ, ಕಿಡಿ, ಜ್ವಾಲಾ, ಜ್ವಾಲೆ, ಬೆಂಕಿ, ಬೆಂಕಿ ಜ್ವಾಲೆ, ಬೆಂಕಿಯ ಕಿಡಿ, ಬೆಂಕಿಯ ಜ್ವಾಲೆ, ಬೆಂಕಿಯಕಿಡಿ
अन्य भाषाओं में अनुवाद :
अर्थ : ಉರಿಯುವ ಕಟ್ಟಿಗೆ, ಇದ್ದಲು ಮತ್ತು ಈ ತರಹದ ಬೇರೆ ವಸ್ತು ಅಥವಾ ಅಂತಹ ವಸ್ತು ಸುಟ್ಟಮೇಲೆ ಕೆಂಡ ಅಥವಾ ಜ್ವಾಲೆಯ ರೋಪದಲ್ಲಿ ಕಾಣುವ ಪ್ರಕಾಶಮಾನ ಬೆಂಕಿ
उदाहरण :
ಬೆಂಕಿಯು ಅವಳ ಗುಡಿಸಲು ಸುಟ್ಟು ಹಾಕಿತು.
पर्यायवाची : ಉರಿ, ಕಿಚ್ಚು, ಬೆಂಕಿ
अन्य भाषाओं में अनुवाद :
जलती हुई लकड़ी, कोयला या इसी प्रकार की और कोई वस्तु या उस वस्तु के जलने पर अंगारे या लपट के रूप में दिखाई देने वाला प्रकाशयुक्त ताप।
आग में उसकी झोपड़ी जलकर राख हो गई।अर्थ : ಒಂದು ಸೌರಮಂಡಲದ ವಸ್ತು ಕಲ್ಲು, ಧೂಳು, ಮಂಜುಗಳಿಂದ ಮಾಡಿರುವಂತಹ ಒಂದು ಖಂಡವಾಗುತ್ತದೆ ಮತ್ತು ಅದು ಗ್ರಹಗಳಿಗೆ ಸಮಾನವಾಗಿ ಸೂರ್ಯನನ್ನು ಪ್ರದಕ್ಷಿಣೆಯಾಗುತ್ತದೆ
उदाहरण :
ಧೂಮಕೇತು ಆಗಾಗ ಕಾಣಿಸಿಕೊಳ್ಳುತ್ತವೆ.
पर्यायवाची : ಉಲ್ಕೆ, ಧೂಮಕೇತು, ಬಾಲಚಿಕ್ಕಿ, ಬಾಲವುಳ್ಳನಕ್ಷತ್ರ
अन्य भाषाओं में अनुवाद :
एक सौरमण्डलीय वस्तु जो पत्थर, धूल, बर्फ़ और गैस का बना एक छोटा खंड होता है और यह ग्रहों के समान सूर्य की परिक्रमा करता है।
धूमकेतु कभी-कभी दिखाई देता है।(astronomy) a relatively small extraterrestrial body consisting of a frozen mass that travels around the sun in a highly elliptical orbit.
comet