अर्थ : ಒಂದು ರೀತಿಯ ರೋಗದಿಂದ ಆಹಾರ ಪಚನವಾಗುವುದಿಲ್ಲ
उदाहरण :
ಅಜೀರ್ಣಯದಿಂದ ತೊಂದರೆಯಾದಗ ಸೋಹನನ್ನು ವೈದ್ಯರ ಬಳಿ ಹೋಗಬೇಕಾಯಿತು.
पर्यायवाची : ಅಜೀರ್ಣ ರೋಗ
अन्य भाषाओं में अनुवाद :
A disorder of digestive function characterized by discomfort or heartburn or nausea.
dyspepsia, indigestion, stomach upset, upset stomachअर्थ : ಒಂದು ತರಹದ ರೋಗದಿಂದ ಹೊಟ್ಟೆಯಲ್ಲಿ ಅಜೀರ್ಣವಾಗುವುದು ಅಥವಾ ಗಾಳಿಯಿಂದ ಹೊಟ್ಟೆ ಉಬ್ಬುವುದು
उदाहरण :
ಅವನು ಅಜೀರ್ಣ ಅಥವಾ ಹೊಟ್ಟೆ ಉಬ್ಬುನಿಂದ ನರಳುತ್ತಿದ್ದಾನೆ.
पर्यायवाची : ಹೊಟ್ಟೆ ಉಬ್ಬು
अन्य भाषाओं में अनुवाद :
अर्थ : ಜೀರ್ಣವಾಗದೆ ಇರುವುದು
उदाहरण :
ಅರ್ಥವಾಗದ್ದನ್ನು ಬಲವಂತವಾಗಿ ಓದಿಸಿದರೆ ಮನಸ್ಸಿಗೆ ಅಜೀರ್ಣವಾಗುತ್ತದೆ.
पर्यायवाची : ಅಜೀರ್ಣವಾದ, ಅಜೀರ್ಣವಾದಂತ, ಅಜೀರ್ಣವಾದಂತಹ
अन्य भाषाओं में अनुवाद :
अर्थ : ಯಾರಿಗೆ ಅಜೀರ್ಣವಾಗಿದೆಯೋ
उदाहरण :
ಅಜೀರ್ಣವಾದ ವ್ಯಕ್ತಿಯ ಆರೋಗ್ಯ ದುರ್ಬಲವಾಗಿದೆ.
पर्यायवाची : ಅಜೀರ್ಣವಾದ, ಅಜೀರ್ಣವಾದಂತ, ಅಜೀರ್ಣವಾದಂತಹ
अन्य भाषाओं में अनुवाद :
Suffering from dyspepsia.
dyspeptic