अर्थ : ಯಾವುದೋ ಒಂದು ಪ್ರಕಾರದಿಂದ ದೂರ ಮಾಡು ಅಥವಾ ತೊಲಗಿಸು ಅಥವಾ ಹಿಂದೆ ಹಾಕಲು ಪ್ರಯತ್ನಿಸು ಅಥವಾ ಹಿಮ್ಮಟ್ಟುವ ಪ್ರಕ್ರಿಯೆ
उदाहरण :
ನಾನು ಅವರನ್ನು ಒಂದೆರೆಡು ಮಾತುಗಳನ್ನಾಡಿಸಿ ಹೊರಗೆ ಕಳುಹಿಸಿದೆ.
पर्यायवाची : ಕಳುಹಿಸು
अन्य भाषाओं में अनुवाद :
जैसे–तैसे दूर करना या हटाना या पीछा छुड़ाने के लिए रवाना करना या पीछा छुड़ाना।
मैंने उन्हें दो चार बातें करके चलता किया।अर्थ : ಯಾರೋ ಒಬ್ಬರನ್ನು ಒಂದು ಜಾಗದಿಂದ ತುರ್ತಾಗಿ ಹೋಗುವ ಅಥವಾ ಓಡಿ ಹೋಗುವ ಹಾಗೆ ಮಾಡುವ ಪ್ರಕ್ರಯೆ
उदाहरण :
ಭಾರತದ ವೀರರು ಶತ್ರುಗಳನ್ನು ಹೊಡೆದು ಓಡಿಸಿದರು.
पर्यायवाची : ಓಡಿಸು, ತಳ್ಳು, ತೊಲಗಿಸು, ದೂರ ಮಾಡು, ಹೊರಗೆ ಹಾಕು
अन्य भाषाओं में अनुवाद :