अर्थ : ಯಾವುದಾದರು ಕಾರ್ಯವನ್ನು ಕೆಲವು ಸಮಯದವರೆಗೆ ಮಾಡದಂತೆ ಅಥವಾ ನಿಲ್ಲಿಸುವಂತೆ ಮಾಡುವ ಕ್ರಿಯೆ
उदाहरण :
ವರನ ಕಡೆಯವರು ವರದಕ್ಷಿಣೆಯ ಕಾರಣವನ್ನು ಮುಂದಿಟ್ಟುಕೊಂಡು ಮದುವೆಗೆ ಅಡ್ಡಿ ಮಾಡುತ್ತಿದ್ದಾರೆ.
पर्यायवाची : ಅಡ್ಡಿ ಮಾಡು
अन्य भाषाओं में अनुवाद :
Act later than planned, scheduled, or required.
Don't delay your application to graduate school or else it won't be considered.