अर्थ : ತಡೆಗಟ್ಟುವ ಅಥವಾ ಅಡ್ಡಗಟ್ಟುವ ಕ್ರಿಯೆ
उदाहरण :
ಸೈನಿಕರು ಶತ್ರುಗಳನ್ನು ಗಡಿಪ್ರದೇಶದ ಒಳಗೆ ಪ್ರವೇಶಿಸುವುದನ್ನು ತಡೆಗಟ್ಟಿದರು.
पर्यायवाची : ಅಟ್ಟಗಟ್ಟು, ಅಟ್ಟಗಟ್ಟುವುದು, ಅಡ್ಡಿಮಾಡುವುದು, ತಡೆಗಟ್ಟುವುದು, ತಡೆಯುವುದು, ನಿಲ್ಲಿಸು, ನಿಲ್ಲಿಸುವುದು
अन्य भाषाओं में अनुवाद :
अर्थ : ಬಂಧನಗೊಳಿಸುವುದು ಅಥವಾ ನಿರ್ಭಂದವನ್ನು ಹೇರುವುದು
उदाहरण :
ತಾಯಿಯು ಮಕ್ಕಳು ಬಿಸಿಲಿನಲ್ಲಿ ಹೊರಗೆ ಹೋಗುವುದನ್ನು ತಡೆದಳು.
पर्यायवाची : ತಡೆ, ನಿರೋಧಿಸು, ನಿರ್ಭಂದಿಸು, ನಿಲ್ಲಿಸು, ನಿಷೇಧಿಸು
अन्य भाषाओं में अनुवाद :