अर्थ : ನೀರಿನ ಅಂಶ ಅಥವಾ ತೇವಾಂಶ ಜಾಸ್ತಿಯಿರುವಂಥ ವಸ್ತು
उदाहरण :
ಎಮ್ಮೆಯ ಹಾಲಿಗೆ ಹೋಲಿಸಿದರೆ ಹಸುವಿನ ಹಾಲು ಬಹಳ ನೀರಾಗಿರುತ್ತದೆ.
पर्यायवाची : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತ, ನೀರಾದ, ನೀರಾದಂತ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ
अन्य भाषाओं में अनुवाद :
अर्थ : ನೀರಿನ ಅಂಶ ಜಾಸ್ತಿಯಿರುವ ವಸ್ತು
उदाहरण :
ನಮ್ಮ ಹಾಲಿನವನು ನೀರಾದ ಹಾಲು ಮಾರುತ್ತಾನೆ.
पर्यायवाची : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತ, ನೀರಾದ, ನೀರಾದಂತ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ
अन्य भाषाओं में अनुवाद :