अर्थ : ಯಾವುದೇ ಕ್ರಿಯೆ ಇಲ್ಲವೇ ಘಟನೆ ಬೇಗ ಬೇಗನೆ ಆಗುವ ಇಲ್ಲವೇ ನಡೆಸುವ ರೀತಿ
उदाहरण :
ಈ ಕೆಲಸವನ್ನು ಬೇಗ ಮುಗಿಸಿಬಿಡು.
पर्यायवाची : ಅತಿಬೇಗವಾಗಿ, ಚಟಪಟನೆ, ಚಟ್ಟನೆ, ಚರುಕಾಗಿ, ತಟ್ಟನೆ, ತುರ್ತಾಗಿ, ಫಟಫಟನೆ, ಬೇಗ, ಬೇಗ-ಬೇಗ, ಬೇಗ-ಬೇಗನೆ, ಬೇಗನೆ, ವೇಗವಾಗಿ, ಸರಸರನೆ
अन्य भाषाओं में अनुवाद :
अति शीघ्रता से।
झटपट यह काम कर दो।