अर्थ : ಅಧಿಕಾರಹೀನವಾಗುವಂತ ಅವಸ್ಥೆ ಅಥವಾ ಅಧಿಕಾರಿಯಾಗದ ಅಥವಾ ಪ್ರಭುತ್ವದ ಕೊರತೆ
उदाहरण :
ಈ ಸಂಪತ್ತು ಅಥವಾ ಐಶ್ವರ್ಯದ ಮೇಲೆ ಅವನ ಅಧಿಕಾರವಿಲ್ಲ ಎಂಬುದು ದೃಢವಾದ ನಂತರ ಅವನು ಅವನ ಅಧಿಕಾರ ಅಥವಾ ಬಾದ್ಯಸ್ತಿಕೆಯನ್ನು ಬಿಡಬೇಕಾಯಿತು.
पर्यायवाची : ಅಧಿಕರರಹಿತವಾದವ, ಅಧಿಕಾರರಹಿತ, ಅಧಿಕಾರವಿಲ್ಲದವ, ಅನಧಿಕಾರ, ಪ್ರಭುತ್ವವಿಲ್ಲದ, ಶಕ್ತಿ ಇಲ್ಲದ, ಶಕ್ತಿಹೀನ
अन्य भाषाओं में अनुवाद :
अधिकारहीन होने की अवस्था या अधिकार का न होना या प्रभुत्व का अभाव।
इस संपत्ति पर उसकी अधिकारहीनता साबित होने पर उसे अपना दावा छोड़ना पड़ा।The quality of lacking strength or power. Being weak and feeble.
impotence, impotency, powerlessnessअर्थ : ಯಾರಿಗೆ ಅಧಿಕಾರವಿಲ್ಲವೋ
उदाहरण :
ಮನೆಯಲ್ಲಿ ಅಧಿಕಾರ ಹೀನವಾದ ವ್ಯಕ್ತಿ ಯಾವದೊಂದು ಕೆಲಸ ಮಾಡುವ ಅಥವಾ ಎರಡನೆಯವರಿಂದ ಕೆಲಸ ಮಾಡಿಸುವ ಅಧಿಕಾರವನ್ನು ಹೊಂದಿರುವುದಿಲ್ಲ.
पर्यायवाची : ಅಧಿಕಾರ ಹೀನ, ಅಧಿಕಾರ ಹೀನವಾದ, ಅಧಿಕಾರ ಹೀನವಾದಂತ, ಅಧಿಕಾರ ಹೀನವಾದಂತಹ, ಅಧಿಕಾರವಿಲ್ಲದಂತ, ಅಧಿಕಾರವಿಲ್ಲದಂತಹ
अन्य भाषाओं में अनुवाद :
अर्थ : ಯಾರಿಗೆ ಅಧಿಕಾರವಿಲ್ಲವೋ
उदाहरण :
ಅಧಿಕಾರವಿಲ್ಲದ ವ್ಯಕ್ತಿ ಹಲ್ಲುಕಿತ್ತ ಹಾವಿನಂತೆ.
पर्यायवाची : ಅಧಿಕಾರ ರಹಿತ, ಅಧಿಕಾರ ರಹಿತವಾದ, ಅಧಿಕಾರ ರಹಿತವಾದಂತ, ಅಧಿಕಾರ ರಹಿತವಾದಂತಹ, ಅಧಿಕಾರವಿಲ್ಲದಂತ, ಅಧಿಕಾರವಿಲ್ಲದಂತಹ, ಅಧಿಕಾರಹೀನ, ಅಧಿಕಾರಹೀನವಾದ, ಅಧಿಕಾರಹೀನವಾದಂತ, ಅಧಿಕಾರಹೀನವಾದಂತಹ
अन्य भाषाओं में अनुवाद :
जो अधिकार से हीन हो।
अधिकार रहित व्यक्ति चाहकर भी कुछ नहीं कर सकता।Lacking power.
powerlessअर्थ : ಅಧಿಕಾರ ಇಲ್ಲದಿರುವ ಸ್ಥಿತಿ ಅಥವಾ ಕೆಲಸ
उदाहरण :
ಅಧಿಕಾರವಿಲ್ಲದ ಕೆಲಸವನ್ನು ಯಾರೂ ಮಾಡುವುದಿಲ್ಲ.
पर्यायवाची : ಅಧಿಕಾರವಿರದ
अन्य भाषाओं में अनुवाद :