अर्थ : ಅಧಿಕಾರಯುತ್ತತೆಗೆ ಸಂಬಂಧಿಸಿದ
उदाहरण :
ಅವನು ಅಧಿಕೃತವಾದ ಕೆಲಸದ ಮೇಲೆ ಹೊರಗಡೆ ಹೋಗಿದ್ದಾನೆ.
पर्यायवाची : ಅಧಿಕೃತ, ಅಧಿಕೃತವಾದ, ಅಧಿಕೃತವಾದಂತಹ
अर्थ : ಯಾವುದೋ ಒಂದನ್ನು ಅಧಿಕೃತವಾಗಿ ಮಾಡಿಕೊಂಡಿರುವ
उदाहरण :
ಅಧಿಕೃತವಾಗಿ ಪಡೆದ ಜಮೀನನ್ನು ಹಿಂದಿರುಗಿಸಬೇಕೆಂದು ಸರ್ಕಾರ ಆದೇಶ ನೀಡಿದೆ.
पर्यायवाची : ಅಕ್ರಮ, ಅಕ್ರಮವಾದ, ಅಕ್ರಮವಾದಂತಹ, ಅಧಿಕೃತ, ಅಧಿಕೃತವಾದ, ಅಧಿಕೃತವಾದಂತಹ, ಒತ್ತುವರಿ, ಒತ್ತುವರಿಯಾದ, ಒತ್ತುವರಿಯಾದಂತ, ಒತ್ತುವರಿಯಾದಂತಹ
अन्य भाषाओं में अनुवाद :
अर्थ : ಯಾವುದು ಯಾರೋ ಒಬ್ಬರ ಅಧೀನದಲ್ಲಿ ಅಥವಾ ಅಧಿಕಾರದಲ್ಲಿ ಇರುವುದೋ
उदाहरण :
ಅವನು ತನ್ನ ಅಧಿಕೃತ ಸಂಪತ್ತನ್ನು ದಾನ ಮಾಡಲು ಇಚ್ಛಿಸುತ್ತಾನೆ.
पर्यायवाची : ಅಧಿಕೃತ, ಅಧಿಕೃತವಾದ, ಅಧಿಕೃತವಾದಂತಹ
अन्य भाषाओं में अनुवाद :
अर्थ : ಅಧಿಕಾರಯುತ್ತತೆಗೆ ಸಂಬಂಧಿಸಿದ
उदाहरण :
ಅವನು ಅಧಿಕೃತ ಆಜ್ಞೆಯನ್ನು ಹೊರಡಿಸಿದ.
पर्यायवाची : ಅಧಿಕೃತ, ಅಧಿಕೃತವಾದ, ಅಧಿಕೃತವಾದಂತಹ
अन्य भाषाओं में अनुवाद :
Of or relating to or resembling a bureaucrat or bureaucracy.
His bureaucratic behavior annoyed his colleagues.