पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಅನರ್ಹ शब्द का अर्थ तथा उदाहरण पर्यायवाची एवम् विलोम शब्दों के साथ।

ಅನರ್ಹ   ನಾಮಪದ

अर्थ : ಕೆಲಸವನ್ನು ಮಾಡದೆ ಇರುವ ಸ್ಥಿತಿ

उदाहरण : ಸೋಮಾರಿತನವು ಮನುಷ್ಯನ ವಿನಾಷಕ್ಕೆ ಕಾರಣವಾಗುವುದು.

पर्यायवाची : ಅಪ್ರಯೋಜಕತನ, ಉಪಯೋಗವಿಲ್ಲದವ, ಕೆಲಸಕ್ಕೆ ಬಾರದ, ದುರ್ಬಲ, ನಿರುಪಯುಕ್ತ, ನಿಷ್ಪ್ರಯೋಜಕ, ನಿಷ್ಫಲ, ವ್ಯರ್ಥ, ಸೋಮಾರಿತನ


अन्य भाषाओं में अनुवाद :

अकर्मण्य होने की अवस्था।

अकर्मण्यता मनुष्य को पंगु बनाती है।
अकर्मण्यता, ना-लायकी, नालायकी, निकम्मापन

The state of being inactive.

inaction, inactiveness, inactivity

अर्थ : ಸಮರ್ಥವಾಗಿ ಅಥವಾ ಯೋಗ್ಯತೆ ಇಲ್ಲದೆ ಇರುವಂತಹ

उदाहरण : ಅವನೊಬ್ಬ ಅನರ್ಹ ವ್ಯಕ್ತಿ.

पर्यायवाची : ಅನಾಲಾಯಕ್ಕು, ಅಸಮರ್ಥನು, ಕೆಲಸಕ್ಕೆ ಬಾರದ, ನಾಲಾಯಕ್ಕು, ನಿಷ್ಪ್ರಯೋಜಕ, ನಿಷ್ಫಲ, ಯೋಗ್ಯನಲ್ಲದ, ಲಾಯಕ್ಕಿಲ್ಲದ, ವ್ಯರ್ಥ, ಸಮರ್ಥನಲ್ಲದ


अन्य भाषाओं में अनुवाद :

वह जो लायक या योग्य न हो।

जिम्मेदारी आने पर नालायक भी लायक बन जाते हैं।
ना-लायक, नालायक

Someone who is not competent to take effective action.

incompetent, incompetent person

ಅನರ್ಹ   ಗುಣವಾಚಕ

अर्थ : ಚುನಾವಣೆಯಲ್ಲಿ ಸ್ಪರ್ಧಿಸಲು ಅಯೋಗ್ಯನಾಗಿರುವಂತಹ

उदाहरण : ಅಯೋಗ್ಯ ವ್ಯಕ್ತಿಗಳು ಹೇಗೆ ರಾಜಕಾರಣಿಯಾಗುತ್ತಾರೆ?

पर्यायवाची : ಅಯೋಗ್ಯ


अन्य भाषाओं में अनुवाद :

जो चुनाव या चयन के अयोग्य हो।

अनिर्वाच्य व्यक्ति भी नेता कैसे बन जाते हैं !।
अनिर्वाच्य

Prohibited by official rules.

An ineligible pass receiver.
ineligible

अर्थ : ಯಾರೋ ಒಬ್ಬರಲ್ಲಿ ಶ್ರದ್ಧೆ ಅಥವಾ ಯೋಗ್ಯತೆ ಇಲ್ಲದೆ ಇರುವ

उदाहरण : ಕೆಲವು ಸಲ ವಿಶ್ವಾಸವಿಲ್ಲದ ಜನರಿಗೆ ನಾವು ನಮಸ್ಕಾರ ಮಾಡಬೇಕಾದ ಪರಿಸ್ಥಿತಿಗಳು ಒದಗಿ ಬರುತ್ತದೆ.

पर्यायवाची : ಅಗೌರವದ, ಅಯೋಗ್ಯ, ಯೋಗ್ಯನಲ್ಲದ


अन्य भाषाओं में अनुवाद :

जो श्रद्धा के योग्य न हो।

कभी-कभी परिवार के कुछ अश्रद्धेय जनों को भी नमस्कार करना पड़ता है।
अश्रद्धेय

Unworthy of respect.

unrespectable

अर्थ : ಯಾರು ಯಾವುದಾದರು ಕೆಲಸ ಮಾಡುವುದಕ್ಕೆ ಯೋಗ್ಯವಲ್ಲವೋ

उदाहरण : ನಿಷ್ಪ್ರಯೋಜನಕನಾದ ವ್ಯಕ್ತಿ ಸೋಮಾರಿಯಾಗಿಯೇ ಇರುತ್ತಾನೆ.

पर्यायवाची : ಅನರ್ಹನಾದ, ಅನರ್ಹನಾದಂತ, ಅನರ್ಹನಾದಂತಹ, ಅಯೋಗ್ಯ, ನಿಷ್ಪ್ರಯೋಜಕ, ನಿಷ್ಪ್ರಯೋಜನ, ನಿಷ್ಪ್ರಯೋಜನಕನಾದ, ನಿಷ್ಪ್ರಯೋಜನಕನಾದಂತ, ನಿಷ್ಪ್ರಯೋಜನಕನಾದಂತಹ, ಮೂರ್ಖ, ಮೂರ್ಖನಾದ, ಮೂರ್ಖನಾದಂತ, ಮೂರ್ಖನಾದಂತಹ, ಯೋಗ್ಯನಲ್ಲದ

चौपाल