पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಅನಿವಾರ್ಯವಾದಂತ शब्द का अर्थ तथा उदाहरण पर्यायवाची एवम् विलोम शब्दों के साथ।

ಅನಿವಾರ್ಯವಾದಂತ   ಗುಣವಾಚಕ

अर्थ : ಯಾವುದೇ ಕಾರಣಕ್ಕೂ ತಪ್ಪಿಸಲಾಗದೆ ಇರುವ ಸ್ಥಿತಿ

उदाहरण : ಹುಟ್ಟಿದ ಜೀವಿ ಸಾಯುವುದು ಅನಿವಾರ್ಯ.

पर्यायवाची : ಅನಿವಾರ್ಯ, ಅನಿವಾರ್ಯವಾದ, ಅನಿವಾರ್ಯವಾದಂತಹ, ಖಂಡಿತ ಆಗುವ, ಖಂಡಿತ ಆಗುವಂತ, ಖಂಡಿತ ಆಗುವಂತಹ, ತಪ್ಪಿಸಿಕೊಳ್ಳಲಾಗದ, ತಪ್ಪಿಸಿಕೊಳ್ಳಲಾಗದಂತ, ತಪ್ಪಿಸಿಕೊಳ್ಳಲಾಗದಂತಹ, ನಡೆಯುವ, ನಡೆಯುವಂತ, ನಡೆಯುವಂತಹ


अन्य भाषाओं में अनुवाद :

जो टले नहीं, अवश्य ही हो।

हर जन्म लेनेवाले जीव की मृत्यु अवश्यंभावी है।
अटल, अटलनीय, अनिवार्य, अबाध्य, अमिट, अवश्यंभावी, अवश्यम्भावी, अवाय, अवारण, अवारणीय, अवार्य, तय

Invariably occurring or appearing.

The inevitable changes of the seasons.
inevitable

अर्थ : ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲಾರದ ಸ್ಥಿತಿ

उदाहरण : ಸಾಕ್ಷ್ಯಾಧಾರಗಳ ಸಮೇತ ಆತನು ಕಳ್ಳತನ ಮಾಡಿ ಸಿಕ್ಕಿಕೊಂಡಿರುವುದರಿಂದ ಅವನು ಅನಿವಾರ್ಯವಾಗಿ ತನ್ನ ತಪ್ಪನ್ನು ಒಪ್ಪಿಕೊಳ್ಳಲೇಬೇಕಾಯಿತು.

पर्यायवाची : ಅನಿವಾರ್ಯ, ಅನಿವಾರ್ಯವಾದ, ಅನಿವಾರ್ಯವಾದಂತಹ, ಅಪರಿಹಾರ್ಯ, ಅಪರಿಹಾರ್ಯವಾದ, ಅಪರಿಹಾರ್ಯವಾದಂತ, ಅಪರಿಹಾರ್ಯವಾದಂತಹ


अन्य भाषाओं में अनुवाद :

जिसे लेना,रखना या मानना बिलकुल आवश्यक हो।

पाँचवा प्रश्न अनिवार्य है।
अनिवार्य, अपरिहार्य, परमावश्यक, लाजमी, लाज़मी, लाज़िम, लाज़िमी, लाजिम, लाजिमी

Required by rule.

In most schools physical education is compulsory.
Attendance is mandatory.
Required reading.
compulsory, mandatory, required

चौपाल