अर्थ : ಯಾವುದೇ ವಿಶೇಷ ಕೆಲಸ ಮಾಡುಲು ಅಥವಾ ನಮ್ಮ ಬಳಿ ಯಾವುದೋ ವಿಶೇಷ ವಸ್ತುವನ್ನು ಇಟ್ಟುಕೊಳ್ಳುವ ಕೊಟ್ಟಿರುವ ಅಧಿಕಾರ-ಪತ್ರ
उदाहरण :
ಮಹೇಶ್ ವಾಹನ ಓಡಿಸಲು ಪರವಾನಗಿ ದೊರೆಯಿತು
पर्यायवाची : ಅಧಿಕಾರ ಪತ್ರ, ಅಪ್ಪಣೆ ಚೀಟಿ, ಪರವಾನಗಿ, ಪರವಾನೆ, ಪರ್ಮಿಟ್ಟು
अन्य भाषाओं में अनुवाद :
कोई विशेष काम करने या अपने पास कोई विशेष वस्तु रखने का शासन द्वारा प्रदत्त अधिकार-पत्र।
महेश को गाड़ी चलाने का लाइसेंस मिल गया है।