पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಅನುರಾಗಿ शब्द का अर्थ तथा उदाहरण पर्यायवाची एवम् विलोम शब्दों के साथ।

ಅನುರಾಗಿ   ನಾಮಪದ

अर्थ : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

उदाहरण : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

पर्यायवाची : ಅರ್ಚಕ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ


अन्य भाषाओं में अनुवाद :

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover

ಅನುರಾಗಿ   ಗುಣವಾಚಕ

अर्थ : ಪ್ರೀತಿ ಪ್ರೇಮದಲ್ಲಿ ಆಸಕ್ತಿ ಇರುವವ ಅಥವಾ ಪ್ರೇಮದಲ್ಲಿ ಮುಳಿಗಿದವ

उदाहरण : ಪ್ರೇಮಾಸಕ್ತನಿಗೆ ಲೋಕದ ಪರಿವೆಯೇ ಇರುವುದಿಲ್ಲ.

पर्यायवाची : ಅನುರಕ್ತ, ಅನುರಕ್ತನಾದ, ಅನುರಕ್ತನಾದಂತ, ಅನುರಕ್ತನಾದಂತಹ, ಅನುರಾಗಿಯಾದ, ಅನುರಾಗಿಯಾದಂತ, ಅನುರಾಗಿಯಾದಂತಹ, ಪ್ರೇಮಾಸಕ್ತ, ಪ್ರೇಮಾಸಕ್ತನಾದ, ಪ್ರೇಮಾಸಕ್ತನಾದಂತ, ಪ್ರೇಮಾಸಕ್ತನಾದಂತಹ


अन्य भाषाओं में अनुवाद :

Associated in an exclusive sexual relationship.

attached, committed

चौपाल