अर्थ : ನೊಡಲು ಒಂದೇ ತರಹ ಇರುವ
उदाहरण :
ಈ ಆಟದ ಸಾಮಾನು ನೋಡಲು ಒಂದೇ ತರಹ ಇದೆ.
पर्यायवाची : ಅನುರೂಪ, ಅನುರೂಪವಾದಂತ, ಅನುರೂಪವಾದಂತಹ, ಅವಳಿ, ಒಂದೇ ತರಹ, ಒಂದೇ ತರಹಂತ, ಒಂದೇ ತರಹಂತಹ, ಸಮ, ಸಮನಾದ, ಸಮನಾದಂತ, ಸಮನಾದಂತಹ, ಸಮವಾದ, ಸಮವಾದಂತ, ಸಮವಾದಂತಹ, ಸಾದೃಶ್ಯ, ಸಾದೃಶ್ಯಂತ, ಸಾದೃಶ್ಯಂತಹ
अन्य भाषाओं में अनुवाद :
अर्थ : ಒಂದಕ್ಕೊಂದು ಸರಿಯಾಗಿ ಹೊಂದಿಕೆಯಾಗುವಿಕೆ
उदाहरण :
ಅವರ ಮಗನಿಗೆ ತಕ್ಕುದಾದ ಹುಡಿಗಿಯನ್ನು ನೋಡಿ ಮದುವೆ ಮಾಡಿದರು.
पर्यायवाची : ಅನುಗುಣವಾದ, ಒಪ್ಪುವ, ತಕ್ಕುದಾದ, ಸಮಂಜಸವಾದ, ಹೊಂದಿಕೊಳ್ಳುವ
अन्य भाषाओं में अनुवाद :