अर्थ : ಒಬ್ಬರ ಇಲ್ಲವೇ ಒಂದು ವಿಷಯದ ಹಿಂದೆ ಅದರ ಗತಿ ಹಿಡಿದು ಹೋಗುವ ರೀತಿ
उदाहरण :
ಅವನು ಅವಳ ಹೆಜ್ಜೆಯನ್ನೇ ಹಿಂಬಾಲಿಸಿ ನಡೆಯುತ್ತಾನೆ.
पर्यायवाची : ಬೆನ್ನ ಹಿಂದೆ, ಹಿಂದೆ-ಹಿಂದೆ, ಹಿಂಬಾಲಿಸಿ
अन्य भाषाओं में अनुवाद :
In or to or toward the rear.
He followed behind.अर्थ : ಯಾವುದೋ ಒಂದು ಆಗುವುದು ಅಥವಾ ಆಗಿರುವುದರ ಅನುಸಾರವಾಗಿ ಅಥವಾ ಮೊದಲಿನಂತೆ ನಡೆಯುವವ
उदाहरण :
ಗುರುಗಳ ಆದೇಶಗಳನ್ನು ಅನುಸರಿಸಿ ನಡೆಯಬೇಕು.
पर्यायवाची : ಅದರ ಪ್ರಕಾರ
अन्य भाषाओं में अनुवाद :