अर्थ : ಬೇರೆಯವರ ಜತೆ ಬಲವಂತವಾಗಿ ಮಾಡಿಸುವವನ ಜತೆ ಅನುಚಿತ ವ್ಯವಹಾರ ಹೊಂದಿದವರಿಗೆ ತುಂಬಾ ಕಷ್ಟ
उदाहरण :
ಭಾರತೀಯತರ ಮೇಲೆ ಬ್ರಿಟೀಷರು ತುಂಬಾ ಅತ್ಯಾಚಾರ ಮಾಡಿದರು.
पर्यायवाची : ಅತ್ಯಾಚಾರ, ಅನಾಚಾರ, ಅನಾಹುತ, ದಬ್ಬಾಳಿಕೆ, ದೌರ್ಜನ್ಯ
अन्य भाषाओं में अनुवाद :
दूसरों के साथ बलपूर्वक किया जानेवाला वह अनुचित व्यवहार जिससे उन्हें बहुत कष्ट हो।
भारतीय जनता पर अँग्रेज़ों ने बहुत ही अत्याचार किए।Cruel or inhumane treatment.
The child showed signs of physical abuse.अर्थ : ಧರ್ಮಕ್ಕೆ ಅನುಸಾರವಾಗಿ ಮಾಡದ ಕೆಲಸ ಅಥವಾ ಕಾರ್ಯ
उदाहरण :
ಅಧರ್ಮದಿಂದ ನಡೆಯುವವರನ್ನು ದೇವರು ಶಿಕ್ಷಿಸುತ್ತಾನೆ ಎಂಬ ನಂಬಿಕೆಯಿದೆ.
पर्यायवाची : ಅಧರ್ಮ
अन्य भाषाओं में अनुवाद :
Activity that transgresses moral or civil law.
He denied any wrongdoing.अर्थ : ನ್ಯಾಯಯುತವಲ್ಲದೆ ಇರುವುದು
उदाहरण :
ಈಗಿನ ಕಾಲದಲ್ಲಿ ರಾಜಕಾರಣಿಗಳು ಅನ್ಯಾಯದ ಆಡಳಿತವನ್ನು ಮಾಡುವುದೇ ಹೆಚ್ಚು.
पर्यायवाची : ಅನುಚಿತ, ನ್ಯಾಯವಲ್ಲದ, ನ್ಯಾಯೋಚಿತವಲ್ಲದ, ಯುಕ್ತವಲ್ಲದ
अन्य भाषाओं में अनुवाद :
Lacking justification or authorization.
Desire for undue private profit.