अर्थ : ಯಾವುದೇ ಮಾತು ಮತ್ತು ಕ್ರಿಯೆಯಿಂದ ಇನ್ನೊಬ್ಬರ ಘನತೆ ಅಥವಾ ಆತ್ಮಗೌರವಕ್ಕೆ ಕುಂದು ತರುವುದು
उदाहरण :
ಅವನನ್ನು ಅವಮಾನಿಸುವುದು ನನ್ನ ಉದ್ದೇಶವಾಗಿರಲಿಲ್ಲ.
पर्यायवाची : ಅವಮಾನಿಸು, ಮಾನ ತೆಗೆ
अन्य भाषाओं में अनुवाद :
ऐसी बात या काम करना जिससे किसी का मान या प्रतिष्ठा कम हो।
उसने मुझे सब के सामने अपमानित किया।अर्थ : ಯಾರೋ ಒಬ್ಬರಿಗೆ ಅವಮಾನ ಮಾಡುವ ಪ್ರಕ್ರಿಯೆ
उदाहरण :
ಅವನು ತನ್ನ ಅಳಿಯನನ್ನು ತುಂಬಾ ಅವಮಾನಿಸಿದ.
पर्यायवाची : ಅಪಮಾನಿಸು, ಅವಮಾನ ಮಾಡು, ಅವಮಾನಿಸು
अन्य भाषाओं में अनुवाद :
अर्थ : ಯಾರೋ ಒಬ್ಬರು ವಿಫಲತೆ ಹೊಂದಿರುವುದರಿಂದ ರೇಗಿಸು ಅಥವಾ ಅವಮಾನ ಮಾಡು
उदाहरण :
ರಾಮ ಸೋತಾಗ ಶಾಮ ಅವನನ್ನು ಚೇಡಿಸಿದನು.
पर्यायवाची : ಅಲ್ಲಗಳೆ, ಅವಮಾನ ಮಾಡು, ಕೀಟಲೆ ಮಾಡು, ಕೆಣಕು, ಚೇಡಿಸು, ರೇಗಸು
अन्य भाषाओं में अनुवाद :
किसी को उसकी विफलता पर चिढ़ाना या लज्जित करना।
बच्चे अपने हारे हुए साथियों को अँगूठा दिखा रहे हैं।