पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಅಪರಾಧಿಯಾದ शब्द का अर्थ तथा उदाहरण पर्यायवाची एवम् विलोम शब्दों के साथ।

ಅಪರಾಧಿಯಾದ   ಗುಣವಾಚಕ

अर्थ : ನ್ಯಾಯಾಲದಲ್ಲಿ ಅಪರಾಧಿ ಅಥವಾ ದೋಷಿ ಎಂದು ಸಾಭೀತಾಗಿರುವಂತಹ

उदाहरण : ಬಂಧನದಲ್ಲಿರುವ ವ್ಯಕ್ತಿ ಈಗ ಸ್ವಯಂ ತಾನು ನಿರಪರಾಧಿ ಎಂದು ಹೇಳುತ್ತಿದ್ದಾನೆ.

पर्यायवाची : ಅಪರಾಧಿ, ಅಪರಾಧಿಯಾದಂತ, ಅಪರಾಧಿಯಾದಂತಹ, ಬಂಧನದಲ್ಲಿರುವ, ಬಂಧನದಲ್ಲಿರುವಂತ, ಬಂಧನದಲ್ಲಿರುವಂತಹ

अर्थ : ಸ್ವಭಾವತಹ ಯಾರು ಅಪರಾಧವನ್ನು ಮಾಡುತ್ತಾರೋ ಅಥವಾ ಅಪರಾಧಗಳ ಪ್ರವೃತ್ತಿಯನ್ನು ಮಾಡುವವರು

उदाहरण : ಧ್ಯಾನವು ಅಪರಾಧಿ ಪ್ರವೃತ್ತಿಯನ್ನು ದೂರ ಮಾಡುತ್ತದೆ.

पर्यायवाची : ಅಪರಾಧಿ, ಅಪರಾಧಿಯಾದಂತ, ಅಪರಾಧಿಯಾದಂತಹ, ತಪ್ಪಿತಸ್ಥ, ತಪ್ಪಿತಸ್ಥನಾದ, ತಪ್ಪಿತಸ್ಥನಾದಂತ, ತಪ್ಪಿತಸ್ಥನಾದಂತಹ

अर्थ : ಯಾರು ಅಪರಾಧವನ್ನು ಮಾಡಿರುತ್ತಾರೋ

उदाहरण : ಅಪರಾಧ ಮಾಡಿದವರಿಗೆ ಶಿಕ್ಷೆಯಾಗಲೇ ಬೇಕು.

पर्यायवाची : ಅಪರಾಧ ಕರ್ತ, ಅಪರಾಧ ಮಾಡಿದ, ಅಪರಾಧ ಮಾಡಿದಂತ, ಅಪರಾಧ ಮಾಡಿದಂತಹ, ಅಪರಾಧ ಮಾಡಿದವ, ಅಪರಾಧ-ಮಾಡಿದ, ಅಪರಾಧ-ಮಾಡಿದಂತ, ಅಪರಾಧ-ಮಾಡಿದಂತಹ, ಅಪರಾಧಿ, ಅಪರಾಧಿಯಾದಂತ, ಅಪರಾಧಿಯಾದಂತಹ, ಆರೋಪಿ, ಆರೋಪಿಯಾದ, ಆರೋಪಿಯಾದಂತ, ಆರೋಪಿಯಾದಂತಹ, ತಪ್ಪಿತಸ್ಥ ವ್ಯಕ್ತಿಗಳಿಗೆ


अन्य भाषाओं में अनुवाद :

जिसने कोई ऐसा अपराध किया हो जो विधि या विधान के विरुद्ध हो।

अपराधी व्यक्ति को सज़ा मिलनी ही चाहिए।
अपराध कर्ता, अपराध-कर्ता, अपराधक, अपराधकर्ता, अपराधी, कसूरवार, क़सूरवार, क़ुसूरवार, कुसूरवार, गुनहगार, गुनाहगार, गुनाही, दोषिक, दोषी, मुजरिम, सदोष

Responsible for or chargeable with a reprehensible act.

Guilty of murder.
The guilty person.
Secret guilty deeds.
guilty

चौपाल