पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಅಪಹರಣ शब्द का अर्थ तथा उदाहरण पर्यायवाची एवम् विलोम शब्दों के साथ।

ಅಪಹರಣ   ನಾಮಪದ

अर्थ : ಬಚ್ಚಿಟ್ಟುಕೊಂಡು ಇನ್ನೊಬ್ಬರ ವಸ್ತುವನ್ನು ತಗೆದುಕೊಳ್ಳುವ ಕ್ರಿಯೆ ಅಥವಾ ಭಾವನೆ

उदाहरण : ರಾಮೂ ಕಳ್ಳತನ ಮಾಡುವಾಗ ಸಿಕ್ಕಿಹಾಕಿಕೊಂಡ

पर्यायवाची : ಅಪಹರಿಸು, ಕದಿ, ಕನ್ನ ಹಾಕು, ಕಳುವು, ಕಳ್ಳತನ, ದೋಚು


अन्य भाषाओं में अनुवाद :

छिपकर दूसरे की वस्तु लेने की क्रिया या भाव।

रामू चोरी करते समय पकड़ा गया।
अपहार, अभिहार, चोरी, परिमोष, स्तेय

The act of taking something from someone unlawfully.

The thieving is awful at Kennedy International.
larceny, stealing, theft, thievery, thieving

अर्थ : ಕಿತ್ತುಕೊಳ್ಳುವ, ಲೋಟಿಮಾಡುವ ಅಥವಾ ಅನುಚಿತ ರೂಪದಲ್ಲಿ ಬಲವಂತವಾಗಿ ಕಸಿಯುವ ಕ್ರಿಯೆ

उदाहरण : ರಾವಣ ಸೀತೆಯನ್ನು ಅಪಹರಣ ಮಾಡಿದನು

पर्यायवाची : ಅಪಹರಿಸು, ಕದ್ದು, ಹರಣ, ಹಾರಿಸಿಕೊಂಡು ಹೋಗುವುದು, ಹೊತ್ತುಕೊಂಡು ಹೋಗುವುದು


अन्य भाषाओं में अनुवाद :

छीनने, लूटने या अनुचित रूप से बलपूर्वक ले लेने की क्रिया।

रावण ने सीता का हरण किया था।
अवहरण, आहरण, प्रहरण, हरण, हरन, हरना

The act of forcibly dispossessing an owner of property.

capture, gaining control, seizure

अर्थ : ಯಾರೋ ಒಬ್ಬರು ನೀಡಿದ ಹಣವನ್ನು ತನ್ನ ಸ್ವಂತಕ್ಕಾಗಿ ಖರ್ಚು ಮಾಡಿಕೊಳ್ಳುವ ಕ್ರಿಯೆ

उदाहरण : ಮಲಹೋತ್ರ ಅವನ ಮೇಲೆ ಹತ್ತು ಲಕ್ಷ ಅಪಹರಣ ಮಾಡಿರುವ ಆರೋಪವಿದೆ.

पर्यायवाची : ದೋಚಿರುವ, ಧಾನಪಹರಣ, ನುಂಗಿರುವ


अन्य भाषाओं में अनुवाद :

किसी दूसरे के सौंपे हुए धन को हज़म कर जाने की क्रिया।

मलहोत्रा पर दस लाख रुपये गबन करने का आरोप है।
अल्लम-गल्लम, गबन, ग़बन

The fraudulent appropriation of funds or property entrusted to your care but actually owned by someone else.

defalcation, embezzlement, misapplication, misappropriation, peculation

ಅಪಹರಣ   ಗುಣವಾಚಕ

अर्थ : ಕಳ್ಳತನ ಮಾಡುವ ಅಥವಾ ಕದಿಯುವಂತಹ

उदाहरण : ಅಪಹರಣ ಮಾಡುವ ವ್ಯಕ್ತಿಗಳ ಜೊತೆಯಲ್ಲಿ ಜಾಗೃತಿಯಿಂದ ಇರುವುದು ಅವಶ್ಯವಾಗಿದೆ.

पर्यायवाची : ಅಪರಣ ಮಾಡುವ, ಅಪರಣ-ಮಾಡುವ, ಅಪಹರಣ ಮಾಡುವಂತ, ಅಪಹರಣ ಮಾಡುವಂತಹ, ಅಪಹರಣ-ಮಾಡುವಂತ, ಅಪಹರಣ-ಮಾಡುವಂತಹ, ಕದಿಯುವ, ಕದಿಯುವಂತ, ಕದಿಯುವಂತಹ, ಕಳ್ಳತನ ಕಳ್ಳತನ ಮಾಡುವ, ಕಳ್ಳತನ ಮಾಡುವಂತ, ಕಳ್ಳತನ ಮಾಡುವಂತಹ, ಕಳ್ಳತನ-ಮಾಡುವ, ಕಳ್ಳತನ-ಮಾಡುವಂತ, ಕಳ್ಳತನ-ಮಾಡುವಂತಹ


अन्य भाषाओं में अनुवाद :

चोरी करने वाला या छीनने वाला।

अपहार व्यक्तियों से सतर्क रहना आवश्यक है।
अपहार

चौपाल