पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಅಪ್ರಾಮಾಣಿಕ शब्द का अर्थ तथा उदाहरण पर्यायवाची एवम् विलोम शब्दों के साथ।

ಅಪ್ರಾಮಾಣಿಕ   ನಾಮಪದ

अर्थ : ಮೋಸ-ಕಪಟ ಅಥವಾ ಯಾವುದೇ ಪ್ರಕಾರದ ಅನಾಚಾರ ಮಾಡುವ ಅವಸ್ಥೆ ಅಥವಾ ಭಾವನೆ

उदाहरण : ಅಪ್ರಾಮಾಣಿಕವಾಗಿ ಬಂದ ದುಡ್ಡು ಎಂದೂ ನಿಲ್ಲುವುದಿಲ್ಲ

पर्यायवाची : ಕಪಟ, ಕೀಳಾದ, ಕೆಟ್ಟ, ದುಷ್ಟ, ನೀಚ, ಮೋಸ


अन्य भाषाओं में अनुवाद :

छल-कपट या और किसी प्रकार का अनाचार करने की अवस्था या भाव।

बेईमानी का धन कभी रसता नहीं।
ईमानफ़रोशी, खयानत, ख़यानत, निकृति, बदनीयती, बेईमानी, हराम

Lack of honesty. Acts of lying or cheating or stealing.

dishonesty, knavery

अर्थ : ಕಳ್ಳತನಕಳವು ಮಾಡುವ ವ್ಯಕ್ತಿ

उदाहरण : ಹಳ್ಳಿಯ ಜನರು ಕಳ್ಳನನ್ನು ಮಾಲುಸಮೇತವಾಗಿ ಹಿಡಿದರು.

पर्यायवाची : ಅಕ್ರಮ ಸಂಪಾದನೆಗಾರ, ಅಧಶ್ವರ, ಅಪಹರಣಕಾರ, ಅಪಹಾರಕ, ಅವಹಾರ, ಅಹಿ, ಆಖನಿಕ, ಒಳಸಂಚುಗಾರ, ಕಟುಕ, ಕದಿಯುವವ, ಕನ್ನಗಾರ, ಕಪಟಿ, ಕಳ, ಕಳ್ಳ, ಕಳ್ಳಕಾಕ, ಕಸಿಕ, ಕೊಲೆಗಾರ, ಕೊಳ್ಳೆ ಹೊಡಕ, ಗ್ಯಾಂಗುಮನಿಶ್ಯಾ, ಚೋರ, ಚೋರಕ, ಟಕ್ಕ, ಠಕ್ಕ, ಡಕಾಯಿತ, ಢಕಾಯಿತ, ತುಡುಗ, ದಗಾಕೋರ, ದರವಡೆಖೋರ, ದರವಡೆಗಾರ, ದರೋಡೆಕಾರ, ದರೋಡೆಕೋರ, ದೋಚುವವ, ಧಾಳಿಕೋರ, ಧಾಳಿಗೋರ, ಧೂರ್ತ, ಸುಲಿಗೆಕೋರ, ಸುಲಿಗೆಗಾರ, ಸೂರೆಕಾರ, ಸ್ತೇನ, ಹರಣಗಾರ


अन्य भाषाओं में अनुवाद :

A criminal who takes property belonging to someone else with the intention of keeping it or selling it.

stealer, thief

ಅಪ್ರಾಮಾಣಿಕ   ಗುಣವಾಚಕ

अर्थ : ಸಾಕ್ಷಿಯೇ ಇಲ್ಲದಿರುವ

उदाहरण : ನೀವು ಯಾರ ಮೇಲು ಆಪ್ರಾಮಾಣಿಕ ಆರೋಪ ಮಾಡಲು ಸಾಧ್ಯವಾಗುವುದಿಲ್ಲ.


अन्य भाषाओं में अनुवाद :

बिना सबूत का।

आप किसी पर अप्रमाण आरोप नहीं लगा सकते।
अप्रमाण

चौपाल