अर्थ : ಬಹುಪಾಲು ಎಲ್ಲಾ ರಂಗದಲ್ಲೂ ಹೆಚ್ಚಿನ ಅಭಿವೃದ್ಧಿಯಾಗಿರುವ ಸ್ಥಿತಿ ಅಥವಾ ಸುಧಾರಣೆ ಹೊಂದಿದ ಸ್ಥಿತಿ
उदाहरण :
ಅಮೇರಿಕಾವು ಅಭಿವೃದ್ಧಿಹೊಂದಿದ ರಾಷ್ಟ್ರ.
पर्यायवाची : ಅಭಿವೃದ್ಧಿಹೊಂದಿದಂತ, ಅಭಿವೃದ್ಧಿಹೊಂದಿದಂತಹ, ವಿಕಾಸಹೊಂದಿದ, ವಿಕಾಸಹೊಂದಿದಂತ, ವಿಕಾಸಹೊಂದಿದಂತಹ
अन्य भाषाओं में अनुवाद :
(used of societies) having high industrial development.
Developed countries.अर्थ : ಯಾವುದನ್ನು ವಿಸ್ತಾರ ಮಾಡಲಾಗಿದೆಯೋ ಅಥವಾ ಮಾಡಲ್ಪಟ್ಟಿದೆಯೋ
उदाहरण :
ಅವರು ನನಗೆ ವಿಸ್ತಾರಿತವಾದ ಕಾರ್ಯಕ್ರಮದ ಸೂಚನೆಯನ್ನು ನೀಡಿದರು.
पर्यायवाची : ಅಭಿವೃದ್ಧಿಯಾದ, ಅಭಿವೃದ್ಧಿಯಾದಂತ, ಅಭಿವೃದ್ಧಿಯಾದಂತಹ, ಅಭಿವೃದ್ಧಿಹೊಂದಿದಂತ, ಅಭಿವೃದ್ಧಿಹೊಂದಿದಂತಹ, ವಿಸ್ತರಿಸಲಾದ, ವಿಸ್ತರಿಸಲಾದಂತ, ವಿಸ್ತರಿಸಲಾದಂತಹ, ವಿಸ್ತಾರವಾದ, ವಿಸ್ತಾರವಾದಂತ, ವಿಸ್ತಾರವಾದಂತಹ, ವಿಸ್ತಾರಿತವಾದ, ವಿಸ್ತಾರಿತವಾದಂತ, ವಿಸ್ತಾರಿತವಾದಂತಹ
अन्य भाषाओं में अनुवाद :
Fully extended or stretched forth.
An extended telescope.