पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಅಭಿವೃದ್ಧಿಹೊಂದಿದಂತಹ शब्द का अर्थ तथा उदाहरण पर्यायवाची एवम् विलोम शब्दों के साथ।

अर्थ : ಬಹುಪಾಲು ಎಲ್ಲಾ ರಂಗದಲ್ಲೂ ಹೆಚ್ಚಿನ ಅಭಿವೃದ್ಧಿಯಾಗಿರುವ ಸ್ಥಿತಿ ಅಥವಾ ಸುಧಾರಣೆ ಹೊಂದಿದ ಸ್ಥಿತಿ

उदाहरण : ಅಮೇರಿಕಾವು ಅಭಿವೃದ್ಧಿಹೊಂದಿದ ರಾಷ್ಟ್ರ.

पर्यायवाची : ಅಭಿವೃದ್ಧಿಹೊಂದಿದ, ಅಭಿವೃದ್ಧಿಹೊಂದಿದಂತ, ವಿಕಾಸಹೊಂದಿದ, ವಿಕಾಸಹೊಂದಿದಂತ, ವಿಕಾಸಹೊಂದಿದಂತಹ


अन्य भाषाओं में अनुवाद :

जिसका अत्यधिक विकास हुआ हो, विशेष रूप से प्रौद्योगिकी या उद्योग के क्षेत्र में।

अमेरिका एक विकसित राष्ट्र है।
अभ्युत्थित, अभ्युदित, उन्नत, डिवेलप्ड, प्रोन्नत, विकसित, सुविकसित

(used of societies) having high industrial development.

Developed countries.
developed, highly-developed

अर्थ : ಯಾವುದನ್ನು ವಿಸ್ತಾರ ಮಾಡಲಾಗಿದೆಯೋ ಅಥವಾ ಮಾಡಲ್ಪಟ್ಟಿದೆಯೋ

उदाहरण : ಅವರು ನನಗೆ ವಿಸ್ತಾರಿತವಾದ ಕಾರ್ಯಕ್ರಮದ ಸೂಚನೆಯನ್ನು ನೀಡಿದರು.

पर्यायवाची : ಅಭಿವೃದ್ಧಿಯಾದ, ಅಭಿವೃದ್ಧಿಯಾದಂತ, ಅಭಿವೃದ್ಧಿಯಾದಂತಹ, ಅಭಿವೃದ್ಧಿಹೊಂದಿದ, ಅಭಿವೃದ್ಧಿಹೊಂದಿದಂತ, ವಿಸ್ತರಿಸಲಾದ, ವಿಸ್ತರಿಸಲಾದಂತ, ವಿಸ್ತರಿಸಲಾದಂತಹ, ವಿಸ್ತಾರವಾದ, ವಿಸ್ತಾರವಾದಂತ, ವಿಸ್ತಾರವಾದಂತಹ, ವಿಸ್ತಾರಿತವಾದ, ವಿಸ್ತಾರಿತವಾದಂತ, ವಿಸ್ತಾರಿತವಾದಂತಹ


अन्य भाषाओं में अनुवाद :

जिसका विस्तार हुआ हो या किया गया हो।

उसने मुझे विस्तारित कार्यक्रमों की सूची थमाई।
अभिवृद्ध, विस्तारित

Fully extended or stretched forth.

An extended telescope.
His extended legs reached almost across the small room.
Refused to accept the extended hand.
extended

अर्थ : ವೃದ್ಧಿಹೊಂದಿದಂತಹ ಅಥವಾ ಬೆಳೆದಂತಹ

उदाहरण : ಅಭಿವೃದ್ಧಿಹೊಂದಿದ-ಮನೆಯಲ್ಲಿ ಸಂಮೃದ್ಧಿಯಾಗಿ ಗಿಡಗಳನ್ನು ನೆಡುವುದು ಅವಶ್ಯಕ.

पर्यायवाची : ಅಭಿವೃದ್ಧಿಯಾದ, ಅಭಿವೃದ್ಧಿಯಾದಂತ, ಅಭಿವೃದ್ಧಿಯಾದಂತಹ, ಅಭಿವೃದ್ಧಿಯೊಂದಿತಹ, ಅಭಿವೃದ್ಧಿಯೊಂದಿದ, ಅಭಿವೃದ್ಧಿಹೊಂದಿದಂತ, ವೃದ್ಧಿಯಾದ, ವೃದ್ಧಿಯಾದಂತ, ವೃದ್ಧಿಯಾದಂತಹ, ವೃದ್ಧಿಹೊಂದಿದ, ವೃದ್ಧಿಹೊಂದಿದಂತ, ವೃದ್ಧಿಹೊಂದಿದಂತಹ


अन्य भाषाओं में अनुवाद :

बढ़ाया हुआ।

संवर्द्धन-गृह में संवर्द्धित पौधों का रोपण आवश्यक है।
उच्छून, वर्द्धित, वर्धित, संवर्द्धित, संवर्धित

चौपाल