अर्थ : ಯಾವುದೇ ದೇವಿ, ದೇವರು ಮುಂತಾದವುಗಳ ಮೇಲೆ ನೀರು, ಹೂ ಮುಂತಾದವುಗಳನ್ನು ಹಾಕುವುದು ಅಥವಾ ಅದರ ಮುಂದೆ ಏನನ್ನಾದರೂ ಇಟ್ಟು ಮಾಡುವಂತಹ ಧಾರ್ಮಿಕವಾದ ಕ್ರಿಯೆ
उदाहरण :
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಂದಿಗೆ ಹಾಲಿನ, ಅರಿಶಿನದ ಅಭಿಷೇಕವನ್ನು ಮಾಡುವಾಗ ನೋಡಲು ಮನೋಹರವಾಗಿರುತ್ತದೆ.
पर्यायवाची : ಅರ್ಚನೆ, ಆರಾಧನೆ, ಉಪಾಸನೆ, ದೇವರಿಗೆ ಮಾಡುವ ಮಂಗಳ ಸ್ನಾನ, ಪೂಜೆ
अन्य भाषाओं में अनुवाद :
किसी देवी, देवता आदि पर जल, फूल आदि चढ़ाकर या उनके आगे कुछ रखकर किया जाने वाला धार्मिक कार्य।
ईश्वर की पूजा से मन को शांति मिलती है।The activity of worshipping.
worship