अर्थ : ಜೀವದ ಜನ್ಮ ಮತ್ತು ಮರಣದ ಬಂಧನದಿಂದ ಮುಕ್ತಿ ಹೊಂದುವ ಸ್ಥಿತಿ
उदाहरण :
ಒಳ್ಳೆಯ ವ್ಯಕ್ತಿಗಳಿ ಮೋಕ್ಷ ಪ್ರಾಪ್ತಿಯಾಗುತ್ತದೆ.
पर्यायवाची : ಅಮರ, ಬಿಡುಗಡೆ, ಮುಕ್ತಿ, ಮೋಕ್ಷ
अन्य भाषाओं में अनुवाद :
जीव की जन्म और मरण के बंधन से छूट जाने की अवस्था।
सच्चे लोगों को मोक्ष की प्राप्ति होती है।(Hinduism and Buddhism) the beatitude that transcends the cycle of reincarnation. Characterized by the extinction of desire and suffering and individual consciousness.
enlightenment, nirvanaअर्थ : ದೇವರುಗಳಾಗುವ ಭಾವ ಅಥವಾ ಧರ್ಮ
उदाहरण :
ದೇವತೆಗಳ ದೈವತ್ವ ಅವರ ಒಳ್ಳೆಯ ಕೃತ್ಯಗಳಿಂದ.
पर्यायवाची : ದೈವತ್ವ
अन्य भाषाओं में अनुवाद :
अर्थ : ಅಮರವಾಗುವ ಅವಸ್ಥೆ ಅಥವಾ ಭಾವ
उदाहरण :
ಅಮರತ್ವಕ್ಕಾಗಿ ಅಸರರೂ ಕೂಡ ಅಮೃತವನ್ನು ಕುಡಿಯಲು ಬಯಸಿದರು.
पर्यायवाची : ಅಮರ, ನಾಶವಿಲ್ಲದ, ಮರಣವಿಲ್ಲದ, ಶಾಶ್ವತ, ಶಾಶ್ವತತೆ
अन्य भाषाओं में अनुवाद :
A state of eternal existence believed in some religions to characterize the afterlife.
eternity, timeless existence, timelessness