अर्थ : ಅಫೀಮಿನ ಜತೆ ಒಂದು ಮಾದಕ ಪದಾರ್ಥವನ್ನು ಸೇರಿಸಿ ಮಾಡುವರು ಅದನ್ನು ತಂಬಾಕುವಿನ ಹಾಗೆ ಬಳಕೆ ಮಾಡುವುದು
उदाहरण :
ಮಾದಕದಂತಹ ನಶೆ ಏರುವ ಪದಾರ್ಥವನ್ನು ಸೇವನೆ ಮಾಡುವುದು ಆರೋಗ್ಯಕ್ಕೆ ಹಾನಿಕರ.
पर्यायवाची : ಮಾದಕ
अन्य भाषाओं में अनुवाद :
अफीम की सत से बननेवाला एक मादक पदार्थ, जिसे तम्बाकू की तरह पीते हैं।
मदक जैसी नशीली चीज़ों का सेवन नहीं करना चाहिए।अर्थ : ನಿಶೆಯನ್ನು ಏರಿಸುವಂತಹದ್ದು
उदाहरण :
ಮಾದಕ ಪಾನೀಯಗಳನ್ನು ಸೇವಿಸುವುದರಿಂದ ಆರೋಗ್ಯ ಹಾನಿಯಾಗುತ್ತದೆ.
पर्यायवाची : ಅಮಲೇರಿಸುವಂತ, ಅಮಲೇರಿಸುವಂತಹ, ನಶೆಯೇರಿಸುವ, ನಶೆಯೇರಿಸುವಂತ, ನಶೆಯೇರಿಸುವಂತಹ, ಮತ್ತೇರಿಸುವ, ಮತ್ತೇರಿಸುವಂತ, ಮತ್ತೇರಿಸುವಂತಹ, ಮಾದಕ, ಮಾದಕವಾದ, ಮಾದಕವಾದಂತ, ಮಾದಕವಾದಂತಹ
अन्य भाषाओं में अनुवाद :