अर्थ : ಯಾರೋ ಒಬ್ಬರನ್ನು ತಕ್ಷಣ ಹಿಡಿದು ಅಮುಕುವ ಕ್ರಿಯೆ ಅಥವಾ ಭಾವನೆ
उदाहरण :
ಸಿಪಾಯಿಗಳು ಕಳ್ಳರನ್ನು ಹಿಡಿದು ಅಮುಕಿದರು.
पर्यायवाची : ಅದುಮು, ದಮನಿಸುವುದು
अन्य भाषाओं में अनुवाद :
अर्थ : ವಸ್ತುಗಳ ಮೇಲೆ ಭಾರಬಿಡುವ ಪ್ರಕ್ರಿಯೆ
उदाहरण :
ಕೋಪದಲ್ಲಿ ಅವನು ನನ್ನ ಕತ್ತನ್ನು ಹಿಸುಕಿದ.
अन्य भाषाओं में अनुवाद :
Exert pressure or force to or upon.
He pressed down on the boards.अर्थ : ಕೆಳಭಾಗವನ್ನು ಅದುಮಿ ಅದುಮಿ ನೆಲ ಮಟ್ಟಕ್ಕೆ ಮಾಡುವ ಪ್ರಕ್ರಿಯೆ
उदाहरण :
ರಸ್ತೆ ನಿರ್ಮಿಸುವ ಸಮಯದಲ್ಲಿ ಮಣ್ಣು, ಕಲ್ಲು, ಮುಂತಾದವುಗಳನ್ನು ಅದುಮಿ ನೆಲಸಮಕ್ಕೆ ಮಾಡುತ್ತಾರೆ.
अन्य भाषाओं में अनुवाद :