पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಅಮುಖ್ಯ शब्द का अर्थ तथा उदाहरण पर्यायवाची एवम् विलोम शब्दों के साथ।

ಅಮುಖ್ಯ   ನಾಮಪದ

अर्थ : ಯಾವುದೇ ಕಾರಣಕ್ಕೂ ಅಷ್ಟೇನು ಮುಖ್ಯವಾಗದುದು

उदाहरण : ಆ ಕಾರ್ಯಕ್ರಮ ಅಮುಖ್ಯವಾದ ಕಾರಣ ನಾನು ಹೋಗಲಿಲ್ಲ.

पर्यायवाची : ಅಪ್ರಮುಖ, ಪ್ರಮುಖವಲ್ಲದ, ಮಹತ್ವವಲ್ಲದ, ಮುಖ್ಯವಲ್ಲದ


अन्य भाषाओं में अनुवाद :

महत्वहीन होने की अवस्था या भाव।

महत्वहीनता के कारण समाज में उसकी कोई पूछ नहीं है।
अमहत्व, महत्वहीनता, महिमाहीनता

The quality of not being important or worthy of note.

unimportance

ಅಮುಖ್ಯ   ಗುಣವಾಚಕ

अर्थ : ಅಷ್ಟೇನು ಮುಖ್ಯವಲ್ಲದ ಕೆಲಸ ಅಥವಾ ಸಂಗತಿ

उदाहरण : ಅಮುಖ್ಯ ಕೆಲಸಗಳನ್ನು ಮಾಡುವುದರಿಂದ ಸಮಯ ಹಾಳು.

पर्यायवाची : ಅಮುಖ್ಯವಾದ, ಅಮುಖ್ಯವಾದಂತ, ಅಮುಖ್ಯವಾದಂತಹ, ಕ್ಷುದ್ರ, ಕ್ಷುದ್ರವಾದ, ಕ್ಷುದ್ರವಾದಂತ, ಕ್ಷುದ್ರವಾದಂತಹ, ಹುರುಳಿಲ್ಲದ, ಹುರುಳಿಲ್ಲದಂತ, ಹುರುಳಿಲ್ಲದಂತಹ


अन्य भाषाओं में अनुवाद :

जो महत्व का न हो।

महत्वहीन काम में समय नष्ट न करो।
अमहत्वपूर्ण, ग़ैर महत्वपूर्ण, गैर महत्वपूर्ण, महत्वहीन

Lacking worth or importance.

His work seems trivial and inconsequential.
The quite inconsequent fellow was managed like a puppet.
inconsequent, inconsequential

अर्थ : ಯಾವುದಕ್ಕೂ ಮುಖ್ಯರಲ್ಲದವರು ಅಥವಾ ಪ್ರಧಾನವಾಗಿ ಪರಿಗಣಿಸಲು ಶಕ್ಯವಲ್ಲದವ

उदाहरण : ಅಮುಖ್ಯವಾದ ವಿಷಯದ ಚರ್ಚೆ ಈಗ ಅಗತ್ಯವಿಲ್ಲ.

पर्यायवाची : ಅಪ್ರಧಾನ, ಅಪ್ರಮುಖ, ಆನುಷಂಗಿಕ, ಗೌಣ


अन्य भाषाओं में अनुवाद :

जो प्रधान न हो।

अप्रधान विषयों पर चर्चा करना जरूरी नहीं है।
अप्रधान, अप्रमुख, अमुख्य, आनुषंगिक, आनुषङ्गिक, गौण

Not of major importance.

Played a secondary role in world events.
secondary

चौपाल