अर्थ : ಯಾವುದಾದರೂ ವಸ್ತು ಸಂಗತಿಗಳು ಪ್ರಮಾಣದಲ್ಲಿ ಕಡಿಮೆಯಾಗಿರುವುದು
उदाहरण :
ಸಮಯ ಕಡಿಮೆ ಇದ್ದ ಕಾರಣ ನಾನು ಅಲ್ಲಿಗೆ ಬರಲು ಆಗುವುದಿಲ್ಲ.
पर्यायवाची : ಅಭಾವ, ಅಲ್ಪಕಾಲ, ಕಡಮೆ, ಕಡಿಮೆ, ಕಮ್ಮಿ, ಸ್ವಲ್ಪ
अन्य भाषाओं में अनुवाद :
Lack of an adequate quantity or number.
The inadequacy of unemployment benefits.