पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಅರಚಾಟ शब्द का अर्थ तथा उदाहरण पर्यायवाची एवम् विलोम शब्दों के साथ।

ಅರಚಾಟ   ನಾಮಪದ

अर्थ : ಜನರಲ್ಲಿ ಭಯಬೀತಿ ಹುಟ್ಟಿಸುವುದು ಅಥವಾ ಅವರ ಮೂಳೆ ಸಹ ನಡುಗುವುವಂತೆ ಮಾಡುವ ಭಾರಿ ಅಲ್ಲೋಲ್ಲ ಕಲ್ಲೋಲ್ಲ

उदाहरण : ಮಾರುಕಟ್ಟೆಯಲ್ಲಿ ಗುಂಡಿನ ಸದ್ದು ಕೇಳುತ್ತಿದ್ದಂತೆ ಅಲ್ಲಿ ಗದ್ದಲ ಪ್ರಾರಂಭವಾಯಿತು.

पर्यायवाची : ಕೂಗಾಟ, ಗದ್ದಲ, ಗಲಾಟೆ


अन्य भाषाओं में अनुवाद :

लोगों में घबराहट फैलाने या उनकी हड्डियाँ तक कँपा देने वाली भारी हलचल।

गोली चलते ही बाजार में हड़कंप मच गई।
तहलका, हड़कंप, हड़कम्प

Sudden mass fear and anxiety over anticipated events.

Panic in the stock market.
A war scare.
A bomb scare led them to evacuate the building.
panic, scare

अर्थ : ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಎತ್ತರವಾದ ಅಥವಾ ಜೋರು ಧ್ವನಿಯಲ್ಲಿ ಮಾತನಾಡುವ ಕ್ರಿಯೆ

उदाहरण : ಮಿಠಾಯಿ ಮಾರುವವನ ಕೂಗಾಟ ಅಥವಾ ಕಿರುಚಾಟಕ್ಕೆ ಎತ್ತು ಜೋರಾಗಿ ಓಡುತ್ತಿದೆ.

पर्यायवाची : ಕಿರುಚಾಟ, ಕುರಚಾಟ, ಕೂಗಾಟ


अन्य भाषाओं में अनुवाद :

कोई काम करने के लिए तेज आवाज में बोलकर उत्साहित करने की क्रिया।

हलवाहे की बार-बार की ललकार से बैल तेज चलने लगे।
ललकार

अर्थ : ಕೂಗಾಟದ ಕ್ರಿಯೆ ಅಥವಾ ಭಾವನೆ

उदाहरण : ಅವಳ ಕೂಗಾಟವನ್ನು ಕೇಳಿ ಭಯವಾಯಿತು.

पर्यायवाची : ಅರಚುವಿಕೆ, ಕಿರುಚಾಟ, ಕಿರುಚುವಿಕೆ, ಕೂಗಾಟ, ಕೂಗಾಡುವಿಕೆ, ಕೂಗು, ಚೀತ್ಕಾರ, ಚೀರುವಿಕೆ


अन्य भाषाओं में अनुवाद :

चिल्लाने की क्रिया या भाव।

वह क्यों चीत्कार रही थी?
चिंघाड़, चिल्लाहट, चीक, चीख, चीख़, चीत्कार, ढाड़

चौपाल