पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಅರ್ಚಕ शब्द का अर्थ तथा उदाहरण पर्यायवाची एवम् विलोम शब्दों के साथ।

ಅರ್ಚಕ   ನಾಮಪದ

अर्थ : ದೇವಾಲಯದ ದೇವರನ್ನು ಪೂಜೆಮಾಡುವುದಕ್ಕಾಗಿ ನಿಯೋಜಿಯವಾದ ವ್ಯಕ್ತಿ

उदाहरण : ಶ್ಯಾಮನ ತಂದೆ ಈ ದೇವಾಲಯದ ಪೂಜಾರಿ ಅಥವಾ ಅರ್ಚಕರು.

पर्यायवाची : ಪೂಜಾರಿ, ಪೂಜಿಸುವವ, ಪೂಜೆಮಾಡುವವ


अन्य भाषाओं में अनुवाद :

वह जो मंदिर में देवता आदि की पूजा करने के लिए नियुक्त हो।

श्याम के पिता इस मंदिर के पुजारी हैं।
पुजारी, पुजेरी, पुजैया, सेवक

A person who performs religious duties and ceremonies in a non-Christian religion.

non-christian priest, priest

अर्थ : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

उदाहरण : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

पर्यायवाची : ಅನುರಾಗಿ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ


अन्य भाषाओं में अनुवाद :

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover

अर्थ : ಯಾವುದೇ ತೀರ್ಥ ಕ್ಷೇತ್ರ ಅಥವಾ ದೇವಾಲಯದಲ್ಲಿ ಜನರಿಗೆ ದೇವರ ದರ್ಶನ ಅಥವಾ ಪೂಜೆ-ಪ್ರವಚನ ಮಾಡಿಸುವ ಪೂಜಾರಿ

उदाहरण : ಬನಾರಸ್ಸಿನಲ್ಲಿ ನದಿಯ ತಟದಲ್ಲಿ ಪೂಜಾರಿಗಳು ನಡೆಯುತ್ತಿರುವುದು ಅಥವಾ ಕುಳಿತುಕೊಂಡಿರುವುದನ್ನು ನೋಡಬಹುದು.

पर्यायवाची : ಉಪಾಸಕ, ಪರೋಹಿತ, ಪೂಕಲ, ಪೂಜಾರಿ, ಪೂಜೆ ಮಾಡುವವನು, ಯಾಜಕ


अन्य भाषाओं में अनुवाद :

किसी तीर्थ या मंदिर में लोगों को देवदर्शन या पूजा-पाठ करानेवाला पंडित।

बनारस में पंडे घाटों पर घूमते या बैठे हुए नजर आ ही जाते हैं।
तीर्थक, तीर्थिक, पंडा

चौपाल