पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಅರ್ಪಣೆ शब्द का अर्थ तथा उदाहरण पर्यायवाची एवम् विलोम शब्दों के साथ।

ಅರ್ಪಣೆ   ನಾಮಪದ

अर्थ : ಯಾವುದಾದರ ಉತ್ತಮವಾದ ಉದ್ದೇಶಕ್ಕಾಗಿ ಪ್ರಾಣವನ್ನು ನೀಡುವ ಕ್ರಿಯೆ ಅಥವಾ ಭಾವ

उदाहरण : ದೇಶವನ್ನು ಸ್ವತಂತ್ರ್ಯಗೊಳಿಸುವುದಕ್ಕಾಗಿ ಅನೇಕ ವೀರರುಗಳು ಅವರ ಜೀವವನ್ನೇ ಸಮರ್ಪಿಸಿದರು.

पर्यायवाची : ಆತ್ಮಾರ್ಪಣೆ, ಆಹುತಿ, ತ್ಯಾಗ, ಬಲಿ, ಬಲಿದಾನ, ಸಮರ್ಪಣೆ


अन्य भाषाओं में अनुवाद :

किसी उच्च उद्देश्य के लिए प्राण देने की क्रिया या भाव।

देश को स्वतंत्र कराने के लिए बहुत से वीरों ने अपनी जान कुर्बान की।
क़ुरबान, क़ुर्बान, कुरबान, कुर्बान, निछावर, न्योछावर, न्यौछावर, फ़िदा, फिदा, बलिदान

Acting with less concern for yourself than for the success of the joint activity.

self-sacrifice, selflessness

अर्थ : ತನ್ನಲ್ಲಿರುವ ಯಾವುದಾದರೊಂದನ್ನು ಕೊಡುವುದು ಅಥವಾ ತನ್ನಲ್ಲಿರುವುದನ್ನು ಅಥವಾ ತನ್ನನ್ನೇ ಕೊಟ್ಟುಕೊಳ್ಳುವಿಕೆ

उदाहरण : ನಿಷ್ಠಾವಂತ ಸಂತನು ತನ್ನ ಮನಸ್ಸನ್ನು ಭಗವಂತನಿಗೆ ಅರ್ಪಣೆ ಮಾಡಿದ್ದಾನೆ. ಅವನು ಅವಳ ಪ್ರೀತಿಗಾಗಿ ಸರ್ವವನ್ನೂ ಅವಳಿಗಾಗಿ ಅರ್ಪಣೆ ಮಾಡಿದ.

पर्यायवाची : ಸರ್ಮಪಣೆ


अन्य भाषाओं में अनुवाद :

किसी को कुछ देने, सौंपने या भेंट करने की क्रिया।

सच्चा संत अपना सब कुछ भगवान को अर्पण कर देता है।
अरपन, अर्पण

चौपाल