पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಅಲಂಕರಿಸು शब्द का अर्थ तथा उदाहरण पर्यायवाची एवम् विलोम शब्दों के साथ।

ಅಲಂಕರಿಸು   ನಾಮಪದ

अर्थ : ಶೃಂಗಾರ ಮಾಡಿಕೊಳ್ಳುವ ಅಥವಾ ಅಲಂಕರಿಸಿಕೊಳ್ಳುವ ಕ್ರಿಯೆ

उदाहरण : ಕೃಷ್ಣ ಮತ್ತು ರಾಧೆಯ ಶೃಂಗಾರದ ನಂತರವೇ ಕಾವ್ಯ ಸಮಾಪ್ತಿಯಾಯಿತು.

पर्यायवाची : ಅಲಂಕಾರ, ಭೂಷಣ, ಶೃಂಗರಿಸು, ಶೃಂಗಾರ


अन्य भाषाओं में अनुवाद :

शृंगार करने या सजाने की क्रिया।

कृष्ण द्वारा राधा के प्रसाधन के बाद काव्य समाप्त हो जाता है।
अभिमंडन, अभिमण्डन, प्रसाधन, सँवारना, सजाना

ಅಲಂಕರಿಸು   ಕ್ರಿಯಾಪದ

अर्थ : ಸಜ್ಜುಗೊಳ್ಳು ಅಥವಾ ಅಲಂಕೃತನಾಗು

उदाहरण : ಮದುವೆಯ ಹೆಣ್ಣು ಮಂಟಪಕ್ಕೆ ಹೋಗುವ ಮುನ್ನ ಶೃಂಗಾರಗೊಂಡಿದ್ದಳು.

पर्यायवाची : ಅಲಂಕೃತನಾಗು, ಶೃಂಗರಿಸು, ಶೋಭಿತನಾಗು, ಸಜ್ಜುಗೊಳಿಸು


अन्य भाषाओं में अनुवाद :

सज्जित या अलंकृत होना।

दुल्हन विवाह मंडप में जाने से पूर्व सँवरती है।
आकल्प, बनना-ठनना, शृंगार करना, सँवरना, सजना, सजना सँवरना, सजना-धजना, सजना-सँवरना

Dress up showily.

He pranked himself out in his best clothes.
prank

अर्थ : ಯಾವುದೇ ಒಂದು ಜಾಗ ಇಲ್ಲವೇ ಮನೆಯನ್ನು ಒಪ್ಪ ಓರಣದೊಂದಿಗೆ ನೋಡಲು ಅಚ್ಚುಕಟ್ಟೆನಿಸುವಂತೆ ಸಿದ್ಧಪಡಿಸುವ ಪ್ರಕ್ರಿಯೆ

उदाहरण : ಸೋದರಸೊಸೆ ಮನೆಯನ್ನು ಚೆನ್ನಾಗಿ ಸಜ್ಜುಮಾಡಿದ್ದಾಳೆ.

पर्यायवाची : ಅಣಿ ಮಾಡು, ಅಣಿ-ಮಾಡು, ಅಣಿಮಾಡು, ಅಲಂಕಾರ ಮಾಡು, ಅಲಂಕಾರ-ಮಾಡು, ಅಲಂಕಾರಮಾಡು, ಅಲಂಕೃತಗೊಳಿಸು, ಶೃಂಗಾರ ಮಾಡು, ಶೃಂಗಾರ-ಮಾಡು, ಶೃಂಗಾರಮಾಡು, ಸಜ್ಜು ಮಾಡು, ಸಜ್ಜು-ಮಾಡು, ಸಜ್ಜುಗೊಳಿಸು, ಸಜ್ಜುಮಾಡು, ಸಿಂಗರಿಸು, ಸಿಂಗಾರ ಮಾಡು, ಸಿಂಗಾರ-ಮಾಡು, ಸಿಂಗಾರಮಾಡು, ಸುಂದರಗೊಳಿಸು, ಸುಂದರವಾಗಿಸು


अन्य भाषाओं में अनुवाद :

ऐसी वस्तुओं से युक्त करना कि देखने में भला और सुंदर जान पड़े (व्यक्ति या स्थान)।

नई बहू ने घर को बहुत बढ़िया सजाया है।
अलंकृत करना, माँड़ना, सँजोना, सँवारना, संजोना, सजाना, सजावट करना, सज्जित करना

Make more attractive by adding ornament, colour, etc..

Decorate the room for the party.
Beautify yourself for the special day.
adorn, beautify, decorate, embellish, grace, ornament

ಅಲಂಕರಿಸು   ಗುಣವಾಚಕ

अर्थ : ಯಾವುದಾದರು ವಸ್ತುವಿನಿಂದ ಅಲಂಕರಿಸುವುದು

उदाहरण : ಅವರು ಮಗುವನ್ನು ಹೂಗಳಿಂದ ಶೃಂಗರಿಸಿದರು.

पर्यायवाची : ಅಲಂಕರಿಸಿದ, ಅಲಂಕರಿಸಿದಂತ, ಅಲಂಕರಿಸಿದಂತಹ, ಶೃಂಗರಿಸಿದ, ಶೃಂಗರಿಸಿದಂತ, ಶೃಂಗರಿಸಿದಂತಹ


अन्य भाषाओं में अनुवाद :

किसी चीज से सजा या सजाया हुआ।

उन्होंने शिशु को पुष्पमंडित पालने में सुला दिया।
मंडित, मण्डित, सजा हुआ, सजाया हुआ

चौपाल