पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಅಲಂಕೃತನಾಗು शब्द का अर्थ तथा उदाहरण पर्यायवाची एवम् विलोम शब्दों के साथ।

ಅಲಂಕೃತನಾಗು   ನಾಮಪದ

अर्थ : ಸ್ತ್ರೀಯರು ಆಭರಣ, ಬಟ್ಟೆ ಮೊದಲಾದವುಗಳಿಂದ ಸ್ವತಃ ತಾವೆ ಸಿಂಗರಿಸಿಗೊಳ್ಳುವ ಕ್ರಿಯೆ

उदाहरण : ಸೀತಾ ಶೃಂಗಾರ ಕೊಠಡಿಯಲ್ಲಿ ಒಂದು ಗಂಟೆಯಿಂದ ಶೃಂಗಾರವಾಗುತ್ತಿದ್ದಾಳೆ.

पर्यायवाची : ಅಲಂಗಾರ, ಶೃಂಗರಿಸುವಿಕೆ, ಶೃಂಗಾರ, ಶೃಂಗಾರ ಸಾಮಗ್ರಿ, ಶೋಭಿತವಾಗು, ಸಜ್ಜುಗೊಳಿಸುವಿಕೆ, ಸಿಂಗರಿಸಿಕೊಳ್ಳು, ಸಿಂಗಾರ, ಸಿದ್ಧತೆ


अन्य भाषाओं में अनुवाद :

Cosmetics applied to the face to improve or change your appearance.

make-up, makeup, war paint

ಅಲಂಕೃತನಾಗು   ಕ್ರಿಯಾಪದ

अर्थ : ಸಜ್ಜುಗೊಳ್ಳು ಅಥವಾ ಅಲಂಕೃತನಾಗು

उदाहरण : ಮದುವೆಯ ಹೆಣ್ಣು ಮಂಟಪಕ್ಕೆ ಹೋಗುವ ಮುನ್ನ ಶೃಂಗಾರಗೊಂಡಿದ್ದಳು.

पर्यायवाची : ಅಲಂಕರಿಸು, ಶೃಂಗರಿಸು, ಶೋಭಿತನಾಗು, ಸಜ್ಜುಗೊಳಿಸು


अन्य भाषाओं में अनुवाद :

सज्जित या अलंकृत होना।

दुल्हन विवाह मंडप में जाने से पूर्व सँवरती है।
आकल्प, बनना-ठनना, शृंगार करना, सँवरना, सजना, सजना सँवरना, सजना-धजना, सजना-सँवरना

Dress up showily.

He pranked himself out in his best clothes.
prank

चौपाल