अर्थ : ಸ್ತ್ರೀಯರು ಆಭರಣ, ಬಟ್ಟೆ ಮೊದಲಾದವುಗಳಿಂದ ಸ್ವತಃ ತಾವೆ ಸಿಂಗರಿಸಿಗೊಳ್ಳುವ ಕ್ರಿಯೆ
उदाहरण :
ಸೀತಾ ಶೃಂಗಾರ ಕೊಠಡಿಯಲ್ಲಿ ಒಂದು ಗಂಟೆಯಿಂದ ಶೃಂಗಾರವಾಗುತ್ತಿದ್ದಾಳೆ.
पर्यायवाची : ಅಲಂಕೃತನಾಗು, ಶೃಂಗರಿಸುವಿಕೆ, ಶೃಂಗಾರ, ಶೃಂಗಾರ ಸಾಮಗ್ರಿ, ಶೋಭಿತವಾಗು, ಸಜ್ಜುಗೊಳಿಸುವಿಕೆ, ಸಿಂಗರಿಸಿಕೊಳ್ಳು, ಸಿಂಗಾರ, ಸಿದ್ಧತೆ
अन्य भाषाओं में अनुवाद :
स्त्रियों का गहने, कपड़े आदि से अपने आपको सजाने की क्रिया।
कुछ स्त्रियों का अधिकांश समय शृंगार में व्यतीत होता है।