पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಅಲುಗಾಡದೆ शब्द का अर्थ तथा उदाहरण पर्यायवाची एवम् विलोम शब्दों के साथ।

ಅಲುಗಾಡದೆ   ನಾಮಪದ

अर्थ : ಚಂಚಲತೆ ಇಲ್ಲದೆ ಅಥವಾ ಸ್ಥಿರ ಅಥವಾ ಅಚಲವಾಗಿ ನಿಂತಿರುವ ಸ್ಥಿತಿ ಕ್ರಿಯೆ ಅಥವಾ ಭಾವನೆ

उदाहरण : ಅವನು ತನ್ನ ದೃಢತೆಯನ್ನು ಕಾಪಾಡಿಕೊಂಡಿದ್ದಾನೆ.

पर्यायवाची : ಅಚಲ, ಅಚಲತೆ, ಕದಲದೆ, ದೃಢತೆ, ಮಿಸುಕಾಡದೆ, ಸ್ಥಿರತೆ


अन्य भाषाओं में अनुवाद :

कंपित न होने की अवस्था, क्रिया या भाव।

देखने पर कई वस्तुओं में अकंपन दिखता है पर उनके अंदर कंपन होता रहता है।
अकंपन, अकंपितता, अकम्पन, अकम्पितता, निस्पंदता, निस्पंदन, स्पंदनहीनता, स्पन्दनहीनता

A state of no motion or movement.

The utter motionlessness of a marble statue.
lifelessness, motionlessness, stillness

ಅಲುಗಾಡದೆ   ಗುಣವಾಚಕ

अर्थ : ಯಾವುದೋ ಒಂದು ತನ್ನ ಜಾಗದಿಂದ ಕದಲದೆ ಇರುವ ಅಥವಾ ಗತಿಯೆ ಇಲ್ಲದೆ ಇರುವಂತಹ

उदाहरण : ಪರ್ವತವು ಸದಾ ಸ್ಥಿರವಾಗಿ ಇರುವುದು.

पर्यायवाची : ಅಚಲವಾದ, ಅಚಲವಾದಂತ, ಅಚಲವಾದವಾದಂತಹ, ಅಲುಗಾಡದೆ ಇರುವ, ಅಲುಗಾಡದೆ ಇರುವಂತಹ, ಕದಲದ, ಕದಲದಂತ, ಕದಲದಂತಹ, ಕಾಯಂ, ಕಾಯಂ ಆದ, ಕಾಯಂ ಆದಂತ, ಕಾಯಂ ಆದಂತಹ, ಗತಿಹೀನ, ಗತಿಹೀನವಾದ, ಗತಿಹೀನವಾದಂತ, ಗತಿಹೀನವಾದಂತಹ, ಚಲಿಸದೆ, ಚಲಿಸದೆ ಇರುವ, ಚಲಿಸದೆ ಇರುವಂತ, ಚಲಿಸದೆ ಇರುವಂತಹ, ಯಾವಾಗಲು ಇರುವ, ಶಾಶ್ವತವಾಗಿ, ಶಾಶ್ವತವಾಗಿರುವ, ಶಾಶ್ವತವಾಗಿರುವಂತ, ಶಾಶ್ವತವಾಗಿರುವಂತಹ, ಸ್ಥಿರವಾಗಿ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ


अन्य भाषाओं में अनुवाद :

जो अपने स्थान से हटे नहीं या जिसे हटाया न जा सके।

पर्वत स्थिर होते हैं।
अचल, अटल, अडिग, अडोल, अनपाय, अनपायी, अपेल, अलोल, अविचल, अविचलित, कायम, खड़ा, गतिहीन, थिर, दृढ़, निश्चल, स्थिर

चौपाल