पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಅಲ್ಲಾಡುವಂತಹ शब्द का अर्थ तथा उदाहरण पर्यायवाची एवम् विलोम शब्दों के साथ।

ಅಲ್ಲಾಡುವಂತಹ   ಗುಣವಾಚಕ

अर्थ : ಅಲ್ಲಾಡುವ-ಹೊಯ್ದಾಡುವಂತಹ

उदाहरण : ಚಂದ್ರನ ನೀರಿನ ಮೇಲೆ ಬಿದ್ದ ಪ್ರತಿಬಿಂಬ ನೀರಿನ ಅಲುಗಾಡದಿಂದ ಚಂದ್ರನು ಹೊಯ್ದಾಡುವಂತೆ ಕಾಣಿಸುತ್ತದೆ.

पर्यायवाची : ಅಲುಗಾಡು, ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲ್ಲಾಡು, ಅಲ್ಲಾಡುವ, ಅಲ್ಲಾಡುವಂತ, ಕಂಪಿಸು, ಕಂಪಿಸುವಂತ, ಕಂಪಿಸುವಂತಹ, ನಡುಗು, ನಡುಗುವಂತ, ನಡುಗುವಂತಹ, ಬಳುಕು, ಬಳುಕುವಂತ, ಬಳುಕುವಂತಹ, ಮಣಿದಾಡು, ಮಣಿದಾಡುವಂತ, ಮಣಿದಾಡುವಂತಹ, ಸಡಿಲಾಗು, ಸಡಿಲಾಗುವಂತ, ಸಡಿಲಾಗುವಂತಹ, ಹರಿದಾಡು, ಹರಿದಾಡುವಂತ, ಹರಿದಾಡುವಮತಹ, ಹೊಯ್ದಾಡು, ಹೊಯ್ದಾಡುವಂತ, ಹೊಯ್ದಾಡುವಂತಹ


अन्य भाषाओं में अनुवाद :

हिलने-डुलने वाला।

चंद्रमा का जल पर पर पड़ने वाला प्रतिबिम्ब जल के हिलने से हिलता प्रतीत होता है।
आंदोलित, आन्दोलित, डोलायमान, हिलता, हिलता-डुलता

अर्थ : ಅಲೆಯ ತರಹ ಅಲುಗಾಡುವ

उदाहरण : ಚಂಚಲವಾದ ಬಿಸಿಲಿನಲ್ಲಿ ಅಲುಗಾಡುವ ಅಥವಾ ಹೊಯಿದಾಡುವಂತ ನೀರಿನ ಶೋಭೆಯೇ ಬೇರೆಯಾಗಿರುತ್ತದೆ.

पर्यायवाची : ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲೆಹೊಡೆದ, ಅಲ್ಲಾಡುವ, ಅಲ್ಲಾಡುವಂತ, ತೆರೆಗಳೇಳುವ, ಬಳುಕುವ, ಬಳುಕುವಂತ, ಬಳುಕುವಂತಹ, ಹೊಯಿದಾಡಿದ, ಹೊಯಿದಾಡುವಂತ, ಹೊಯಿದಾಡುವಂತಹ, ಹೊಯ್ದಾಡುವ


अन्य भाषाओं में अनुवाद :

लहर की तरह हिलता हुआ।

चिलचिलाती धूप में लहराते जल की शोभा कुछ और ही होती है।
उच्छल, लहराता

चौपाल