अर्थ : ಪರಿಮಾಣ ಅಥವಾ ಅಳೆಯುವ ಕೆಲಸ
उदाहरण :
ಭೂಮಿಯನ್ನು ಬಟವಡೆ (ಹಂಚುವುದು) ಮಾಡುವುದಕ್ಕಾಗಿ ಅದರ ಅಳತೆಯನ್ನು ಮಾಡಲಾಯಿತು.
पर्यायवाची : ಅಳತೆ, ಅಳೆಯುವಿಕೆ, ಪರಿಮಾಣ, ಮೋಜಣಿ
अन्य भाषाओं में अनुवाद :
The act or process of assigning numbers to phenomena according to a rule.
The measurements were carefully done.अर्थ : ತೂಕ ಮಾಡುವುದಕ್ಕೆ ಯೋಗ್ಯವಾದ ಅಥವಾ ತೂಕ ಮಾಡಲು ಯೋಗ್ಯವಾದ
उदाहरण :
ಇಲ್ಲಿ ಅಕ್ಕಿಯನ್ನು ತೂಕ ಮಾಡಲಾಗುವುದು.
पर्यायवाची : ಅಳತೆ ಮಾಡುವಂತ, ಅಳತೆ ಮಾಡುವಂತಹ, ತೂಕ ಮಾಡಲಾಗುವ, ತೂಕ ಮಾಡುವಂತ, ತೂಕ ಮಾಡುವಂತಹ, ತೂಕು ಮಾಡುವ