पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಅವಸರ शब्द का अर्थ तथा उदाहरण पर्यायवाची एवम् विलोम शब्दों के साथ।

ಅವಸರ   ನಾಮಪದ

अर्थ : ಮುಂದಾಲೋಚನೆಯಿಲ್ಲದೆ ಬೇಗ ಬೇಗನೆ ಯಾವುದಾದರು ಕೆಲಸದಲ್ಲಿ ತೊಡಗುವುದು ಅಥವಾ ಅವಸರದಲ್ಲಿ ಏನನ್ನಾದರೂ ಕೈಗೊಳ್ಳುವುದು

उदाहरण : ಅವನ ಆತುರಪಡುವಿಕೆಯ ಗುಣದಿಂದಾಗಿ ಈ ಅಪಘಾತ ಸಂಭವಿಸಿತು.

पर्यायवाची : ಆತುರಪಡುವಿಕೆ, ಗಡಿಬಿಡಿ, ತ್ವರೆ, ದುಡುಕುವುದು, ಲಗುಬಗೆ


अन्य भाषाओं में अनुवाद :

जल्दी या उतावलेपन के कारण होनेवाली घबराहट।

अचानक आग लगने पर हड़बड़ी मच गई।
अफरा-तफरी, अफरातफरी, अफ़रा-तफ़री, अफ़रातफ़री, हड़बड़ाहट, हड़बड़ी

A condition of urgency making it necessary to hurry.

In a hurry to lock the door.
haste, hurry

अर्थ : ಬೇಗ ಕೆಲಸ ಮಾಡಿಬಿಡಬೇಕೇಂಬುದಕ್ಕಾಗಿ ಅಥವಾ ಬೇಗ ಬೇಗನೆ ಏನನ್ನಾದರೂ ಮುಗಿಸಿಬಿಡಬೇಕೆಂದು ಮಾಡುವ ತವಕ ಅಥವಾ ಅತ್ಯಾತುರ

उदाहरण : ಅವನು ಯಾವಾಗಲೂ ಅವಸರ ಮಾಡುವುದರಿಂದಲೇ ನಾನು ಬೇಗನೇ ಹೊರಟುಬಿಟ್ಟಿರುತ್ತೇನೆ.

पर्यायवाची : ಆತುರ, ತರಾತುರಿ, ತ್ವರೆ, ದಾವಂತ


अन्य भाषाओं में अनुवाद :

ऐसा समय या परिस्थिति जिसमें कोई कार्य या उद्देश्य सहजता से, जल्दी या सुविधा से हो सके।

इस काम को करने का अवसर आ गया है।
अवसर, औसर, काल, घड़ी, चांस, चान्स, जोग, दाव, दावँ, नौबत, बेला, मुहूर्त, मौक़ा, मौका, योग, वक़्त, वक्त, वेला, समय, समा, समाँ, समां

A suitable moment.

It is time to go.
time

अर्थ : ಆತುರತೆಯ ಸ್ಥಿತಿ

उदाहरण : ಎರಡು ವರುಷ ಮನೆಯವರಿಂದ ದೂರವಿದ್ದ ಕಾರಣ ಮನೆಯವರನ್ನು ನೋಡುವ ಆತುರತೆ ಅವನಲ್ಲಿ ಹೆಚ್ಚಾಗುತ್ತಾ ಹೋಯಿತು

पर्यायवाची : ಆತುರ, ಆತುರತೆ, ಆತುರಾತುರ, ಉತ್ಸುಕ, ಕಾತುರತೆ, ಕೂಡಲೇ, ಬೇಗನೆ, ವೇಗವಾಗಿ, ವ್ಯಾಕುಲ


अन्य भाषाओं में अनुवाद :

A lack of patience. Irritation with anything that causes delay.

impatience, restlessness

चौपाल