अर्थ : ಉದಾಸೀನತೆ ಅಥವಾ ಉತ್ತೇಜನೆಯ ಅವಸ್ಥೆ
उदाहरण :
ಅವನು ಈ ಸಮಯದಲ್ಲಿ ಇರುವ ಪರಿಸ್ಥಿತಿಯಲ್ಲಿ ಅವನನ್ನು ವ್ಯಂಗ್ಯ ಮಾಡುವುದು ಸರಿಯಲ್ಲ.
पर्यायवाची : ಗತಿ, ಪರಿಸ್ಥಿತಿ, ಸ್ಥಿತಿ, ಸ್ಥಿತಿ-ಗತಿ
अन्य भाषाओं में अनुवाद :
अर्थ : ಯಾವುದೇ ವಿಷಯ, ಮಾತು ಅಥವಾ ಘಟನೆಯ ವಿಶೇಷ ಸ್ಥಿತಿ
उदाहरण :
ಕೋಪದ ಸ್ಥಿತಿಯಲ್ಲಿ ಮಾಡುವ ಕೆಲಸ ಸರಿಯಾಗಿ ಆಗುವುದಿಲ್ಲ ಅವಳ ಗತಿ ಏನಾಗಿದೆ
पर्यायवाची : ಗತಿ, ದಶ, ಪರಿಸ್ಥಿತಿ, ಸ್ಥಿತಿ
अन्य भाषाओं में अनुवाद :
The way something is with respect to its main attributes.
The current state of knowledge.