अर्थ : ಒರಟನಾಗುವ ಸ್ಥಿತಿ ಅಥವಾ ಭಾವನೆ
उदाहरण :
ನನ್ನ ತಮ್ಮನ ಒರಟುತನ ಹೆಚ್ಚಾಗುತ್ತಾ ಹೋಯಿತು.
पर्यायवाची : ಅವಿನಯ, ಅಸಭ್ಯತೆ, ಉದ್ಧಟತನ, ಒಡ್ಡತನ, ಒರಟತನ, ಒರಟುತನ, ಸೊಕ್ಕು
अन्य भाषाओं में अनुवाद :
The trait of being prone to disobedience and lack of discipline.
fractiousness, unruliness, wilfulness, willfulness