पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಅಸ್ಪೃಶ್ಯವಾದಂತ शब्द का अर्थ तथा उदाहरण पर्यायवाची एवम् विलोम शब्दों के साथ।

ಅಸ್ಪೃಶ್ಯವಾದಂತ   ಗುಣವಾಚಕ

अर्थ : ಮುಟ್ಟದೇ ಇರುವಂತಹ

उदाहरण : ತಾಯಿಯ ಸ್ನೇಹಮಯಿಯಾದ ಸ್ಪರ್ಶದಿಂದ ವಂಚಿತನಾದ ಅಸ್ಪೃಶ್ಯ ಮೋಹನನು ತುಂಬಾ ದುಖಿಃತನಾಗಿದ್ದನು.

पर्यायवाची : ಅಸ್ಪೃಶ್ಯ, ಅಸ್ಪೃಶ್ಯವಾದ, ಅಸ್ಪೃಶ್ಯವಾದಂತಹ, ಮುಟ್ಟಲಾಗದ, ಮುಟ್ಟಲಾಗದಂತ, ಮುಟ್ಟಲಾಗದಂತಹ


अन्य भाषाओं में अनुवाद :

बिना छुआ हुआ।

माँ के स्नेह स्पर्श से अछूता मोहन बिलख पड़ा।
अछूता, अनछुआ, अपरस, अपरामृष्ट, अस्पर्शित, अस्पृष्ट

Not having come in contact.

untouched

अर्थ : ಮುಟ್ಟುವುದಕ್ಕೆ ಯೋಗ್ಯವಲ್ಲದವರೆಂದು ತಿರಸ್ಕಾರಕ್ಕೆ ಗುರಿಯಾದವರು

उदाहरण : ಹಳ್ಳಿಗಳಲ್ಲಿ ಈಗಲೂ ಅಸ್ಪೃಶ್ಯ ಆಚರಣೆ ಜೀವಂತವಾಗಿದೆ.

पर्यायवाची : ಅಸ್ಪೃಶ್ಯ, ಅಸ್ಪೃಶ್ಯವಾದ, ಅಸ್ಪೃಶ್ಯವಾದಂತಹ, ಮುಟ್ಟಬಾರದ, ಮುಟ್ಟಬಾರದಂತ, ಮುಟ್ಟಬಾರದಂತಹ, ಮುಟ್ಟಲಾಗದ, ಮುಟ್ಟಲಾಗದಂತ, ಮುಟ್ಟಲಾಗದಂತಹ


अन्य भाषाओं में अनुवाद :

जिसे छूना ठीक न हो या जो स्पर्श करने के योग्य न हो।

अशिक्षा के कारण आज भी ग्रामीण क्षेत्रों में कुछ जातियों को अछूत माना जाता है।
अछूत, अपरस, अस्पृश्य, छुतिहा

चौपाल