अर्थ : ರೇಡಿಯೋದಲ್ಲಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವ ಸ್ಥಳ
उदाहरण :
ಕೃಷಿಯ ಕಾರ್ಯಕ್ರಮದ ಚರ್ಚೆಗಾಗಿ ನನ್ನ ಚಿಕ್ಕಪ್ಪನವರು ಆಕಾಶವಾಣಿ ಕೇಂದ್ರಕ್ಕೆ ಹೋದರು.
पर्यायवाची : ಆಕಾಶವಾಣಿ ಕೇಂದ್ರ, ಆಕಾಶವಾಣಿ-ಕೇಂದ್ರ, ರೇಡಿಯೋ ಸ್ಟೇಷನ್
अन्य भाषाओं में अनुवाद :
वह स्थान जहाँ से रेडियो पर कार्यक्रम प्रसारित किए जाते हैं।
कृषि परिचर्चा के लिए चाचाजी आकाशवाणी केंद्र गए थे।अर्थ : ವಿದ್ಯುತ್ ತರಂಗಗಳ ಮೂಲಕ ಬಾನುಲಿಯ ಕಾರ್ಯಕ್ರಮ ಪ್ರಸಾರವಾಗುವುದು
उदाहरण :
ಆಕಾಶವಾಣಿ ಮತ್ತು ದೂರದರ್ಶನದಲ್ಲಿ ಪ್ರತಿನಿತ್ಯ ವಿಭಿನ್ನ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಾರೆ.
अन्य भाषाओं में अनुवाद :
वह प्रणाली जिसके तहत विद्युतचुंबकीय तरंगों के द्वारा रेडियो पर कार्यक्रम प्रसारित किए जाते हैं।
आकाशवाणी और दूरदर्शन की विज्ञापन सेवाओं से सरकार को राजस्व प्राप्त होता है।अर्थ : ಭಾರತೀಯ ಶ್ರೇಷ್ಠಆರ್ಯರು ಪ್ರಾಚೀನ ಸಂಸ್ಕೃತಿಯ ಭಾಷೆಯಲ್ಲಿ ವೇದ ಮುಂತಾದವುಗಳನ್ನು ಬರೆದಿದ್ದಾರೆ
उदाहरण :
ಸಂಸ್ಕೃತ ದೇವರ ಭಾಷೆ ಎಂದು ಹೇಳಲಾಗಿದೆ.
पर्यायवाची : ಸಂಸ್ಕೃತ, ಸಂಸ್ಕೃತ ಭಾಷೆ
अन्य भाषाओं में अनुवाद :
भारतीय आर्यों की प्राचीन साहित्यिक भाषा जिसमें वेद आदि लिखे गये हैं।
संस्कृत को देव भाषा कहा गया है।(Hinduism) an ancient language of India (the language of the Vedas and of Hinduism). An official language of India although it is now used only for religious purposes.
sanskrit, sanskritic languageअर्थ : ಆ ಮಾತು ಈಶ್ವರನ ಕಡೆಯಿಂದ ಹೇಳಿರುವಂತಹದ್ದು ಮತ್ತು ಆಕಾಶ ಮಾರ್ಗವಾಗಿ ಕೇಳಿಬರುವಂತಹದ್ದು ಎಂದು ನಂಬಲಾಗುತ್ತದೆ
उदाहरण :
ಆಕಾಶವಾಣಿ ಯಾವಾಗಲು ನಿಜವಾಗಿರುತ್ತದೆ.
पर्यायवाची : ಅಶರೀರ ವಾಣಿ, ಅಶರೀರ-ವಾಣಿ, ಅಶರೀರವಾಣಿ, ಆಕಾಶ ವಾಣಿ, ಆಕಾಶ-ವಾಣಿ, ದಿವ್ಯ ವಾಣಿ, ದಿವ್ಯ-ವಾಣಿ, ದಿವ್ಯವಾಣಿ, ದೇವರ ವಾಣಿ, ದೇವರ-ವಾಣಿ, ದೇವರವಾಣಿ, ದೈವಿಕವಾಣಿ
अन्य भाषाओं में अनुवाद :
वह बात जो ईश्वर की ओर से कही हुई और आकाश से सुनाई पड़नेवाली मानी जाती है।
आकाशवाणी हमेशा सच होती है।