पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಆಜ್ಞೆ शब्द का अर्थ तथा उदाहरण पर्यायवाची एवम् विलोम शब्दों के साथ।

ಆಜ್ಞೆ   ನಾಮಪದ

अर्थ : ಅವಳ ಶಕ್ತಿ ಅಧಿಕಾರ, ಬಲವನ್ನು ಸಮರ್ಥವಾಗಿ ಉಪಯೋಗಿಸಿ ತನ್ನ ಕೆಲಸ ಮಾಡುವವಳು

उदाहरण : ಇಂದಿರ ಗಾಂಧಿ ಅವರು ಅಧಿಕಾರದಲ್ಲಿ ಇದ್ದಾಗ 1955 ಆಪತ್ ಕಾಲವೆಂದು ಘೋಷಣೆ ಮಾಡುವರು.

पर्यायवाची : ಅಧಿಕಾರ, ಕಾನೂನು, ಪ್ರಭುತ್ವ


अन्य भाषाओं में अनुवाद :

वह शक्ति जो अधिकार,बल या सामर्थ्य का उपभोग करके अपना काम करती हो।

इन्दिरा गाँधी ने उन्नीस सौ पचहत्तर में अपनी सत्ता के दौरान आपात काल की घोषणा की थीं।
प्रभुत्व, शासन, सत्ता, स्वामित्व, हुकूमत

The power or right to give orders or make decisions.

He has the authority to issue warrants.
Deputies are given authorization to make arrests.
A place of potency in the state.
authorisation, authority, authorization, dominance, potency, say-so

अर्थ : ಯಾವುದಾದರು ವಸ್ತುವನ್ನು ತರವು, ಮಾಡುವ ಅಥವಾ ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಹೇಳುವ ಅಥವಾ ಆಗ್ರಹ ಮಾಡುವ ಕ್ರಿಯೆ

उदाहरण : ಜನರ ಬೇಡಿಕೆಯ ಮೇರೆಗೆ ಗಾಯಕನು ಹಾಡನ್ನು ಹೇಳಿದನು.

पर्यायवाची : ಅಪ್ಪಣೆ, ಬೇಡಿಕೆ


अन्य भाषाओं में अनुवाद :

किसी से कोई वस्तु लाने, बनाने या कोई काम करने के लिए आज्ञा देने या अनुरोध करने की क्रिया।

लोगों की फरमाइश पर ही गायक ने गाना सुनाया।
उसने नृत्यांगना से अपने मनपसंद गाने पर नृत्य करने की फरमाइश की।
फरमाइश, फर्माइश, फ़रमाइश, फ़र्माइश

The verbal act of requesting.

asking, request

अर्थ : ಇನ್ನೊಬ್ಬರಿಂದ ಮುಚ್ಚಿಟ್ಟು ಪರಸ್ಪರ ಸೂಚನೆ ಅಥವಾ ಸಂಕೇತಗಳ ಮೂಲಕ ಮಾಡುವ ಕ್ರಿಯೆ

उदाहरण : ಆ ಸೈನಿಕರು ತಮ್ಮ ಸಹಕರ್ಮಿಗಳ ಗುಪ್ತ ಸಂಕೇತದ ಪ್ರತೀಕ್ಷೆಯಲ್ಲಿದ್ದರು.

पर्यायवाची : ಗುಪ್ತ ಸಂಕೇತ, ಗುಪ್ತ-ಸಂಕೇತ, ಗೂಢವಾದ ಸಂಕೇತ, ಗೂಢವಾದ-ಸಂಕೇತ, ಸಂಕೇತ, ಸನ್ನೆ, ಸೂಚನೆ


अन्य भाषाओं में अनुवाद :

दूसरों से छिपाकर आपस में इशारे या संकेत करने की क्रिया।

वह सैनिक अपने सहकर्मी के गुप्त संकेत की प्रतीक्षा में था।
इशारा, गुप्त संकेत

अर्थ : ಈ ರೀತಿ ಮಾಡು ಅಥವಾ ಆ ರೀತಿ ಮಾಡಬೇಡ ಎಂದು ಅಧಿಕಾರದಿಂದ ಹೇಳುವುದು

उदाहरण : ಆದೇಶದ ಮೇರೆಗೆ ಅವನು ಕೆಲಸ ಮಾಡುತ್ತಿದ್ದಾನೆ.

पर्यायवाची : ಅಪ್ಪಣೆ, ಆದೇಶ

अर्थ : ದೊಡ್ದವರು ಸಣ್ಣವರಿಗೆ ನೀಡುವ ಯಾವುದೇ ಕೆಲಸ ಅಥವಾ ಸಂಗತಿಯ ಆದೇಶ

उदाहरण : ದೊಡ್ಡವರ ಆಜ್ಞೆಯನ್ನು ಪಾಲಿಸುವುದು ನನ್ನ ಕರ್ತವ್ಯ.

पर्यायवाची : ಆದೇಶ, ಕಟ್ಟಳೆ, ಕಟ್ಟುಪಾಡು, ಹುಕುಮು


अन्य भाषाओं में अनुवाद :

किसी अधीनस्थ कर्मचारी या व्यक्ति से मौखिक रूप से कहा हुआ अथवा लिखित रूप से दिया हुआ ऐसा निर्देश जिसका पालन करना अनिवार्य हो।

बड़ों की आज्ञा का पालन करना चाहिए।
अनुज्ञा, अनुज्ञापन, आज्ञप्ति, आज्ञा, आदेश, आयसु, इजाजत, इजाज़त, इरशाद, इर्शाद, निर्देश, शिष्टि, हुकुम, हुक्म

(often plural) a command given by a superior (e.g., a military or law enforcement officer) that must be obeyed.

The British ships dropped anchor and waited for orders from London.
order

चौपाल