अर्थ : ಆತುರತೆಯ ಸ್ಥಿತಿ
उदाहरण :
ಎರಡು ವರುಷ ಮನೆಯವರಿಂದ ದೂರವಿದ್ದ ಕಾರಣ ಮನೆಯವರನ್ನು ನೋಡುವ ಆತುರತೆ ಅವನಲ್ಲಿ ಹೆಚ್ಚಾಗುತ್ತಾ ಹೋಯಿತು
पर्यायवाची : ಅವಸರ, ಆತುರತೆ, ಆತುರಾತುರ, ಉತ್ಸುಕ, ಕಾತುರತೆ, ಕೂಡಲೇ, ಬೇಗನೆ, ವೇಗವಾಗಿ, ವ್ಯಾಕುಲ
अन्य भाषाओं में अनुवाद :
आतुर होने की अवस्था।
दो साल घर से दूर रहने के बाद घरवालों से मिलने की उसकी आतुरता बढ़ती जा रही थी।अर्थ : ಯಾವುದು ತುಂಬಾ ಉತ್ಕಂಠಿತವಾಗಿರುವುದೋ
उदाहरण :
ಪ್ರತಿ ವಿಷಯದಲ್ಲೂ ಆತುರ ಪಡದೆ ನಿಧಾನವಾಗಿ ಯೋಚಿಸುವುದು ಅವಶ್ಯ.
पर्यायवाची : ಆತುರದಂತ, ಆತುರದಂತಹ, ಉತ್ಕಂಠಿತ, ಉತ್ಕಂಠಿತವಾದ, ಉತ್ಕಂಠಿತವಾದಂತ, ಉತ್ಕಂಠಿತವಾದಂತಹ, ತೀವ್ರ ಅಭಿಲಾಷೆ, ತೀವ್ರ ಅಭಿಲಾಷೆಯ, ತೀವ್ರ ಅಭಿಲಾಷೆಯಂತ, ತೀವ್ರ ಅಭಿಲಾಷೆಯಂತಹ
अन्य भाषाओं में अनुवाद :