पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಆತ್ಮಾರ್ಪಣೆ शब्द का अर्थ तथा उदाहरण पर्यायवाची एवम् विलोम शब्दों के साथ।

ಆತ್ಮಾರ್ಪಣೆ   ನಾಮಪದ

अर्थ : ಯಾವುದಾದರು ಮಹತ್ವದ ಕಾರ್ಯಕ್ಕಾಗಿ ತಮಗೆ ತಾವೇ ಬಲಿದಾನ ಮಾಡಿಕೊಳ್ಳುವ ಕ್ರಿಯೆ

उदाहरण : ಭಾರತವನ್ನು ಸ್ವಾತಂತ್ರ್ಯಗೊಳಿಸುವುದಕ್ಕಾಗಿ ಕೆಲವು ಮಹಾತ್ಮರು ಆತ್ಮಬಲಿದಾನ ಮಾಡಬೇಕಾಯಿತು.

पर्यायवाची : ಆತ್ಮಬಲಿ, ಆತ್ಮಬಲಿದಾನ, ಆತ್ಮಸರ್ಮಪಣೆ


अन्य भाषाओं में अनुवाद :

किसी कार्य के लिए अपने आप को बलिदान कर देने की क्रिया।

भारत को स्वतंत्र कराने के लिए कई नेताओं को आत्मबलिदान देना पड़ा।
आत्मबलि, आत्मबलिदान

Acting with less concern for yourself than for the success of the joint activity.

self-sacrifice, selflessness

अर्थ : ಯಾವುದಾದರ ಉತ್ತಮವಾದ ಉದ್ದೇಶಕ್ಕಾಗಿ ಪ್ರಾಣವನ್ನು ನೀಡುವ ಕ್ರಿಯೆ ಅಥವಾ ಭಾವ

उदाहरण : ದೇಶವನ್ನು ಸ್ವತಂತ್ರ್ಯಗೊಳಿಸುವುದಕ್ಕಾಗಿ ಅನೇಕ ವೀರರುಗಳು ಅವರ ಜೀವವನ್ನೇ ಸಮರ್ಪಿಸಿದರು.

पर्यायवाची : ಅರ್ಪಣೆ, ಆಹುತಿ, ತ್ಯಾಗ, ಬಲಿ, ಬಲಿದಾನ, ಸಮರ್ಪಣೆ


अन्य भाषाओं में अनुवाद :

किसी उच्च उद्देश्य के लिए प्राण देने की क्रिया या भाव।

देश को स्वतंत्र कराने के लिए बहुत से वीरों ने अपनी जान कुर्बान की।
क़ुरबान, क़ुर्बान, कुरबान, कुर्बान, निछावर, न्योछावर, न्यौछावर, फ़िदा, फिदा, बलिदान

Acting with less concern for yourself than for the success of the joint activity.

self-sacrifice, selflessness

अर्थ : ತಾವಾಗಿಯೇ ಇನ್ನೊಬ್ಬರ ಕೈಗೆ ಸಿಕ್ಕಿ ಬಳುವುದು ಅಥವಾ ಪೂರ್ಣವಾಗಿ ಯಾರದೋ ವಶದಲ್ಲಿ ಅಥವಾ ಅಧೀನವಾಗುವ ಕ್ರಿಯೆ

उदाहरण : ಉಗ್ರವಾದಿಗಳು ಪೊಲೀಸರ ಮುಂದೆ ಆತ್ಮಸರ್ಮಪಣೆಯನ್ನು ಮಾಡಿದರು.

पर्यायवाची : ಆತ್ಮಬಲಿ, ಆತ್ಮಬಲಿದಾನ, ಆತ್ಮಸರ್ಮಪಣೆ


अन्य भाषाओं में अनुवाद :

अपने आप को किसी के हाथ सौंपने या पूरी तरह से किसी के वश में या अधीन हो जाने की क्रिया।

आतंकवादियों ने पुलिस के सामने आत्मसमर्पण कर दिया।
आत्मसमर्पण

अर्थ : ಒಂದು ಪ್ರಕಾರದ ಭಕ್ತಿ ಅದರ ಅಂರ್ಗತದಲ್ಲಿ ಭಕ್ತರು ತಮ್ಮನ್ನು ತಾವೇ ಅಥವಾ ತಮ್ಮ ಸರ್ವಸ್ವವನ್ನೂ ತಮ್ಮ ಆರಾಧ್ಯ ದೇವರಿಗೆ ಸರ್ಮಪಿಸುತ್ತಾರೆ

उदाहरण : ಕೆಲವು ಭಕ್ತರು ಆತ್ಮನಿವೇದನೆಯ ಮೂಲಕ ದೇವರನ್ನು ಪೂಜಿಸುತ್ತಾರೆ.

पर्यायवाची : ಆತ್ಮನಿವೇದನೆ, ಆತ್ಮಪರಿತ್ಯಾಗ, ಆತ್ಮಸರ್ಮಪಣೆ


अन्य भाषाओं में अनुवाद :

एक प्रकार की भक्ति जिसके अंतर्गत भक्त अपने आप को या अपना सर्वस्व अपने आराध्य देव को समर्पित कर देता है।

कुछ भक्त आत्मनिवेदन द्वारा प्रभु की भक्ति करते हैं।
आत्मनिवेदन, आत्मपरित्याग, आत्मसमर्पण

(Hinduism) loving devotion to a deity leading to salvation and nirvana. Open to all persons independent of caste or sex.

bhakti

अर्थ : ಪ್ರೇಮ, ಶ್ರದ್ಧೆ ಮೊದಲಾದವುಗಳ ಕಾರಣದಿಂದ ತಮಗೇ ತಾವೇ ಇನ್ನೊಬ್ಬರ ಅಧೀನದಲ್ಲಿ ಇರುವ ಕ್ರಿಯೆ

उदाहरण : ಮೀರಾ ಶ್ರೀ ಕೃಷ್ಣನಲ್ಲಿ ಆತ್ಮಾರ್ಪಣೆಯನ್ನು ಮಾಡಿಕೊಂಡಿದ್ದಾಳೆ.

पर्यायवाची : ಆಹುತಿ, ತ್ಯಾಗ, ಬಲಿ


अन्य भाषाओं में अनुवाद :

प्रेम,श्रद्धा आदि के कारण अपने आपको किसी के अधीन या किसी पर निछावर कर देने की क्रिया।

मीरा भगवान कृष्ण पर बलिहारी हो गई थीं।
बलिहारी

चौपाल